ಮೆದುಳಿನ ಆರೋಗ್ಯ ಹೆಚ್ಚಿಸುತ್ತೆ ಈ ಆಹಾರಗಳು: ಮಿಸ್​ ಮಾಡದೇ ಸೇವಿಸಿ!

ದೇಹ ಮತ್ತು ಮೆದುಳಿಗೆ ಆಹಾರ ಬೇಕು. ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಮೆದುಳಿನ ಆರೋಗ್ಯದ ಕೊರತೆ ಹೆಚ್ಚಾಗುತ್ತಿದ್ದು, ಆದ್ದರಿಂದ ಸರಿಯಾದ ಪೋಷಣೆ ಅಗತ್ಯವಾಗಿದೆ. ಮೆದುಳಿನ ಆರೋಗ್ಯಕ್ಕಾಗಿ ಈ ಉತ್ತಮ ಆಹಾರಗಳನ್ನು ಸೇವಿಸಿ ಎನ್ನುತ್ತಾರೆ ತಜ್ಞರು.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jul 08, 2023 | 7:00 AM

ಬೆರ್ರಿ ಹಣ್ಣುಗಳು: ಬೆರ್ರಿ ಹಣ್ಣುಗಳು ಸಾಮಾನ್ಯವಾಗಿ ಆರೋಗ್ಯಕರ ಆಹಾರವೆಂದು ಪರಿಗಣಿಸಲಾಗುತ್ತದೆ. ಇದು ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು. ಬೆರ್ರಿ ಹಣ್ಣು ನಿರೋಧಕ ಅಂಶಗಳಿಂದ ತುಂಬಿರುತ್ತವೆ. ಮೆದುಳಿನ ಕಾಯಿಲೆಗಳಿಗೆ ಕಾರಣವಾಗುವ ಉರಿಯೂತದ ವಿರುದ್ಧ ಹೊರಡಾತ್ತದೆ.

1 / 5
ಅರಿಶಿನ: ಅರಿಶಿನ ಕ್ಯಾನ್ಸರ್ ವಿರೋಧಿ, ಉತ್ಕರ್ಷಣ ನಿರೋಧಕ, ಇತರ ಗುಣಲಕ್ಷಣಗಳನ್ನು ಹೊಂದಿದೆ. ಅತ್ಯಂತ ಪರಿಣಾಮಕಾರಿ ಪೌಷ್ಟಿಕಾಂಶ ಹೊಂದಿರುವ ಪದಾರ್ಥವೆಂದರೆ ಅದು ಅರಿಶಿನ. 
ಅರಿಶಿನವು ದೇಹ ಮತ್ತು ಮೆದುಳಿಗೆ ಉತ್ತಮ ಪ್ರಯೋಜನಗಳನ್ನು ಹೊಂದಿದೆ ಎಂದು ಅನೇಕ ಅಧ್ಯಯನಗಳಿಂದ ತಿಳಿದು ಬಂದಿದೆ.

ಅರಿಶಿನ: ಅರಿಶಿನ ಕ್ಯಾನ್ಸರ್ ವಿರೋಧಿ, ಉತ್ಕರ್ಷಣ ನಿರೋಧಕ, ಇತರ ಗುಣಲಕ್ಷಣಗಳನ್ನು ಹೊಂದಿದೆ. ಅತ್ಯಂತ ಪರಿಣಾಮಕಾರಿ ಪೌಷ್ಟಿಕಾಂಶ ಹೊಂದಿರುವ ಪದಾರ್ಥವೆಂದರೆ ಅದು ಅರಿಶಿನ. ಅರಿಶಿನವು ದೇಹ ಮತ್ತು ಮೆದುಳಿಗೆ ಉತ್ತಮ ಪ್ರಯೋಜನಗಳನ್ನು ಹೊಂದಿದೆ ಎಂದು ಅನೇಕ ಅಧ್ಯಯನಗಳಿಂದ ತಿಳಿದು ಬಂದಿದೆ.

2 / 5
ಆವಕಾಡೊ: ಆವಕಾಡೊಗಳಲ್ಲಿ ವಿಟಮಿನ್​ ಮತ್ತು ಫೋಲೇಟ್​​ನ ಉತ್ತಮ ಮೂಲಗಳಾಗಿವೆ. ಇದು ಮರೆವಿನ ದುರ್ಬಲತೆಯ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

3 / 5
ಸೊಪ್ಪುಗಳು: ಸೊಪ್ಪು ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು. ಇದು ವಿಟಮಿನ್ ಕೆ, ಸಿ ಮತ್ತು ಇ ಅನ್ನು ಹೊಂದಿರುತ್ತದೆ. ಅವರು ಮೆದುಳಿನ ಕೋಶಗಳಿಗೆ ಶಕ್ತಿ ತುಂಬಲು ಸಹಕಾರಿಯಾಗಿದೆ.

4 / 5
ಡ್ರೈ ಫ್ರೂಟ್ಸ್: ಬಾದಾಮಿ ಮತ್ತು ವಾಲ್‌ನಟ್ಸ್ ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ. ನಿರೋಧಕ ಗುಣಲಕ್ಷಣಗಳೊಂದಿಗೆ, ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುತ್ತದೆ. ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ.

5 / 5
Follow us
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್