AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಡ್ರೈ ಫ್ರೂಟ್ಸ್ ಸೇವಿಸುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

ಡ್ರೈ ಫ್ರೂಟ್ಸ್ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇವುಗಳನ್ನು ನೆನೆಸಿದರೆ ಇದರ ಶಕ್ತಿಯು ಮತ್ತಷ್ಟು ಹೆಚ್ಚಾಗುತ್ತದೆ. ನೀವು ಹೆಚ್ಚಾಗಿ ಆಯಾಸಗೊಂಡಿದ್ದರೆ, ನಿಯಮಿತವಾಗಿ ನೆನೆಸಿದ ಡ್ರೈ ಫ್ರೂಟ್ಸ್ ಸೇವಿಸಬಹುದು.

TV9 Web
| Edited By: |

Updated on: Oct 03, 2021 | 12:02 PM

Share
ಅಂಜೂರದಲ್ಲಿ ಸತು, ಮ್ಯಾಂಗನೀಸ್, ಮೆಗ್ನೀಶಿಯಂ, ಕಬ್ಬಿಣದಂತಹ ಅನೇಕ ಪೋಷಕಾಂಶಗಳಿದ್ದು, ದೇಹಕ್ಕೆ ಬಲ ನೀಡುತ್ತದೆ. ನೀರಿನಲ್ಲಿ ನೆನಸಿದ ಅಂಜೂರದ ಪ್ರಯೋಜನಗಳು ಹೆಚ್ಚಾಗಿರುತ್ತದೆ. ಅಂಜೂರವು ದೇಹದಲ್ಲಿ ಹಿಮೋಗ್ಲೋಬಿನ್ ಕೊರತೆಯನ್ನು ತ್ವರಿತವಾಗಿ ಪೂರೈಸುತ್ತದೆ. ಮೂಳೆಗಳು ಮತ್ತು ಹೃದಯಕ್ಕೆ ಕೂಡ ಇದು ಪ್ರಯೋಜನಕಾರಿ.

These nuts give lot of energy know their benefits

1 / 6
ಒಮೆಗಾ -3 ಕೊಬ್ಬಿನಾಮ್ಲಗಳು ನೆನೆಸಿದ ವಾಲ್​ನಟ್​ನಲ್ಲಿ​ (ಅಖ್ರೋಟ್​) ಕಂಡುಬರುತ್ತವೆ. ಇದು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಇದು ಮೆದುಳಿಗೆ ಶಕ್ತಿಯನ್ನು ನೀಡುತ್ತದೆ ಮತ್ತು ದೈಹಿಕ ಆಯಾಸವನ್ನು ತೆಗೆದುಹಾಕುತ್ತದೆ.

2 / 6
ನೆನೆಸಿದ ಬಾದಾಮಿ ಆಂಟಿಆಕ್ಸಿಡೆಂಟ್‌ಗಳ ನಿಧಿ. ದೇಹಕ್ಕೆ ಬಲ ನೀಡುವುದರ ಜೊತೆಗೆ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಿ ಹೃದಯವನ್ನು ಆರೋಗ್ಯವಾಗಿರಿಸುತ್ತದೆ. ಬಾದಾಮಿಯಲ್ಲಿ ವಿಟಮಿನ್ ಬಿ 17 ಮತ್ತು ಫೋಲಿಕ್ ಆಸಿಡ್ ಇದ್ದು, ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

3 / 6
ಖರ್ಜೂರವು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಖರ್ಜೂರದಲ್ಲಿ ಸಾಕಷ್ಟು ಕ್ಯಾಲ್ಸಿಯಂ ಇದ್ದು, ಇದು ಮೂಳೆಗಳು ಮತ್ತು ಹಲ್ಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಉಸಿರಾಟದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಖರ್ಜೂರವು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

4 / 6
ಪಿಸ್ತಾ ದೇಹವನ್ನು ಸೋಂಕಿನಿಂದ ರಕ್ಷಿಸುವುದರ ಜೊತೆಗೆ ನಮ್ಮ ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಪಿಸ್ತಾ ಫೈಬರ್, ಕಾರ್ಬೋಹೈಡ್ರೇಟ್, ಅಮೈನೋ ಆಸಿಡ್, ವಿಟಮಿನ್ ಎ, ಕೆ, ಸಿ, ಬಿ -6, ಡಿ, ಇ, ಪ್ರೋಟೀನ್, ಕ್ಯಾಲ್ಸಿಯಂ, ಮ್ಯಾಂಗನೀಸ್, ಫೋಲೇಟ್ ಅಂಶಗಳನ್ನು ಒಳಗೊಂಡಿದೆ. ಆಹಾರದಲ್ಲಿ ಇದನ್ನು ಸೇರಿಸುವುದರಿಂದ ದೇಹವು ಅನೇಕ ಪ್ರಯೋಜನಗಳನ್ನು ಪಡೆಯಬಹುದು.

5 / 6
ಗೋಡಂಬಿಯಲ್ಲಿ ತಾಮ್ರ, ಸತು, ಮೆಗ್ನೀಶಿಯಂ, ಕಬ್ಬಿಣ ಮತ್ತು ರಂಜಕದಂತಹ ಖನಿಜಾಂಶಗಳಿಂದ ಸಮೃದ್ಧವಾಗಿರುತ್ತದೆ. ಇದರ ಜೊತೆಯಲ್ಲಿ ಇದು ಪ್ರೋಟೀನ್, ಫೈಬರ್ ಮತ್ತು ಆರೋಗ್ಯಕರ ಕೊಬ್ಬುಗಳಿಂದ ಸಮೃದ್ಧವಾಗಿದೆ. ಜತೆಗೆ ಗೋಡಂಬಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯಕವಾಗಿದೆ. ಅಧಿಕ ಪ್ರೋಟೀನ್, ಫೈಬರ್ ಮತ್ತು ಕೊಬ್ಬುಗಳಿರುವುದರಿಂದ ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ.

6 / 6
Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​