AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yoga Asanas: ದೇಹ ಸದೃಢವಾಗಿರಲು ಈ ಕೆಲವು ಯೋಗ ಆಸನಗಳನ್ನು ಅಭ್ಯಾಸ ಮಾಡಿ

ನೀವು ದಿನಪೂರ್ತಿ ಚಟುವಟಿಕೆಯಿಂದ ಕೂಡಿರಲು ಪ್ರತಿನಿತ್ಯ ಯೋಗ ಆಸನಗಳನ್ನು ಅಭ್ಯಾಸ ಮಾಡಿ. ನೀವು ಸದೃಢರಾಗಿರಲು ಈ ಕೆಲವು ಯೋಗ ಆಸನಗಳು ಸಹಾಯ ಮಾಡುತ್ತವೆ.

TV9 Web
| Updated By: shruti hegde

Updated on:Nov 29, 2021 | 12:01 PM

ಚತುರಂಗ ದಂಡಾಸನ- ನೀವು ನೇರವಾಗಿ ಮಲಗಿಕೊಳ್ಳಿ. ನಿಮ್ಮ ಕೈಗಳು ನೇರವಾಗಿರಲಿ. ನಿಮ್ಮ ಕೈಗಳ ಮೂಲಕ ಮೇಲೆದ್ದುಕೊಳ್ಳಿ. ಕಾಲುಗಳ ತುದಿ ಬೆರಳು ನೆಲಕ್ಕೆ ತಾಗಿರಲಿ. ಇದೇ ಭಂಗಿಯಲ್ಲಿ ಸುಮಾರು 10 ರಿಂದ 15 ಸೆಕೆಂಡುಗಳ ಕಾಲ ಇರಿ.

1 / 4
ನೀವು ಪ್ರತಿನಿತ್ಯ ಯೋಗ ಅಭ್ಯಾಸಗಳನ್ನು ರೂಢಿಯಲ್ಲಿಟ್ಟುಕೊಳ್ಳುವುದರಿಂದ ಆರೋಗ್ಯ ಸುಧಾರಿಸುತ್ತದೆ. ನಿಯಮಿತವಾದ ಯೋಗಾಸನ ಅಭ್ಯಾಸ ನೀವು ಸದೃಢರಾಗಿರಲು ಸಹಾಯ ಮಾಡುತ್ತದೆ.

2 / 4
ಚಕ್ರಾಸನ- ನೀವು ನೇರವಾಗಿ ನಿಂತುಕೊಳ್ಳಿ. ಹಿಂದಕ್ಕೆ ಸಂಪೂರ್ಣವಾಗಿ ಬಾಗಿ ನಿಮ್ಮ ಕೈಗಳನ್ನು ನೆಲಕ್ಕೆ ತಾಗಿಸಿ. ಈ ಆಸನ ಅಭ್ಯಾಸ ಮಾಡುವ ಮೂಲಕ ನೀವು ಸದೃಢರಾಗುತ್ತೀರಿ.

3 / 4
ನೌಕಾಸನ- ನೀವು ಬೆನ್ನಿನ ಮೇಲೆ ಮಲಗಿ. ನಿಮ್ಮ ಮೊಣಕಾಲುಗಳು ಮತ್ತು ಮತ್ತು ಬೆನ್ನನ್ನು ನೇರವಾಗಿರಿಸಿ ಮುಂದಕ್ಕೆ ಚಾಚಿ. ನಿಮ್ಮ ಕಿಬ್ಬೊಟ್ಟೆಯ ಸ್ನಾಯುಗಳನ್ನು ಬಿಗಿಗೊಳಿಸಿ. ನಿಮ್ಮ ಬೆನ್ನು ನೇರವಾಗಿರಲಿ. ಈ ಯೋಗ ಭಂಗಿ ನಿಮ್ಮ ಸ್ನಾಯುಗಳನ್ನು ಬಲಗೊಳಿಸಲು ಸಹಾಯಕವಾಗಿದೆ.

4 / 4

Published On - 7:42 am, Mon, 29 November 21

Follow us
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು

ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್

ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ

ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ

ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ

ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್

ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​

ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ

ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ

ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ