AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಕ್ರೀನ್ ಫ್ಲ್ಯಾಟ್ ಆಗಿದೆ ಎಂದು ಟೀಕಿಸುತ್ತಿದ್ದರು’; ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ್ದ ಅನನ್ಯಾ ಪಾಂಡೆ

Ananya Panday: ಕಳೆದ ವರ್ಷ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ರಿಲೀಸ್ ಆಗಿ ಸೋಲು ಕಂಡಿತು. ಈ ಚಿತ್ರದ ನಂತರದಲ್ಲಿ ಅನನ್ಯಾ ಕಡೆಯಿಂದ ಹೊಸ ಸಿನಿಮಾ ಘೋಷಣೆ ಆಗಿಲ್ಲ.

ರಾಜೇಶ್ ದುಗ್ಗುಮನೆ
|

Updated on: Feb 11, 2023 | 11:51 AM

Share
ನಟಿ ಅನನ್ಯಾ ಪಾಂಡೆ ಬಾಲಿವುಡ್​ನಲ್ಲಿ ನೆಲೆಕಂಡುಕೊಳ್ಳಲು ಸಾಕಷ್ಟು ಪ್ರಯತ್ನಪಡುತ್ತಿದ್ದಾರೆ. ನಟನೆ ಬರುವುದಿಲ್ಲ ಎನ್ನುವ ಕಾರಣಕ್ಕೆ ಅವರನ್ನು ಟೀಕೆ ಮಾಡಿದವರೇ ಹೆಚ್ಚು. ಆದರೂ ಅವರು ತಮ್ಮ ಪ್ರಯತ್ನ ನಿಲ್ಲಿಸಿಲ್ಲ.

1 / 5
ಕಳೆದ ವರ್ಷ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ರಿಲೀಸ್ ಆಗಿ ಸೋಲು ಕಂಡಿತು. ಈ ಚಿತ್ರದ ನಂತರದಲ್ಲಿ ಅನನ್ಯಾ ಕಡೆಯಿಂದ ಹೊಸ ಸಿನಿಮಾ ಘೋಷಣೆ ಆಗಿಲ್ಲ.

2 / 5
ಅನನ್ಯಾ ಅವರು ಈ ಮೊದಲು ಬಾಡಿ ಶೇಮಿಂಗ್ ಎದುರಿಸಿದ್ದರು. ಎದೆ ಭಾಗ ಫ್ಲ್ಯಾಟ್ ಆಗಿದೆ ಎಂದು ಎಲ್ಲರೂ ಅವರನ್ನು ಟೀಕೆ ಮಾಡುತ್ತಿದ್ದರಂತೆ.

3 / 5
ಸಂದರ್ಶನ ಒಂದರಲ್ಲಿ ಈ ಬಗ್ಗೆ ಅನನ್ಯಾ ಹೇಳಿಕೊಂಡಿದ್ದರು. ‘ನನ್ನದು ಫ್ಲಾಟ್​ಸ್ಕ್ರೀನ್ ಎಂದು ಎಲ್ಲರೂ ಟೀಕೆ ಮಾಡುತ್ತಿದ್ದರು. ನನಗೆ ಮಾತ್ರ ಏಕೆ ಈ ರೀತಿ ಆಗುತ್ತದೆ ಎಂದು ಕೇಳಿಕೊಳ್ಳುತ್ತಿದ್ದೆ. ನನ್ನಲ್ಲೇ ಏನೋ ತಪ್ಪಿರಬೇಕು ಎಂದು ಅನಿಸುತ್ತಿತ್ತು’ ಎಂದು ಅನನ್ಯಾ ಈ ಮೊದಲು ಹೇಳಿಕೊಂಡಿದ್ದರು.

4 / 5
‘ಬೆಳೆಯುತ್ತಾ ಈ ವಿಚಾರದ ಬಗ್ಗೆ ಇತರ ಯುವತಿಯರೊಂದಿಗೆ ಚರ್ಚಿಸಿದೆ. ಈ ರೀತಿಯ ಟೀಕೆಗಳು ನನಗೆ ಮಾತ್ರ ಅಲ್ಲ, ಎಲ್ಲರೂ ಈ ಸಮಸ್ಯೆ ಎದುರಿಸುತ್ತಿದ್ದಾರೆ ಅನ್ನೋದು ಗೊತ್ತಾಗಿತ್ತು’ ಎಂದು ಹೇಳಿಕೊಂಡಿದ್ದರು ಅನನ್ಯಾ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ

ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ

ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ

ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!

ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ

ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ

ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ