Thug Life: ಕಮಲ್ ಹಾಸನ್ ಅವರ ‘ಥಗ್ ಲೈಫ್’ ಹೇಗಿದೆ ನೋಡಿ..

‘ಥಗ್ ಲೈಫ್’ ಅನ್ನೋದು ಚಿತ್ರದ ಶೀರ್ಷಿಕೆ. ಕಮಲ್ ಹಾಸನ್ ಅವರು ಮಾಸ್ ಅವತಾರದಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಈ ಟೈಟಲ್ ಟೀಸರ್ ನೋಡಿದ ಅನೇಕರಿಗೆ ಸಿನಿಮಾ ಬಗ್ಗೆ ಇರೋ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ.

|

Updated on:Nov 07, 2023 | 12:09 PM

ಕಮಲ್ ಹಾಸನ್ ಹಾಗೂ ಮಣಿರತ್ನಂ ಅವರು ಒಟ್ಟಾಗಿ ಕೆಲಸ ಮಾಡುತ್ತಿರುವ ಚಿತ್ರಕ್ಕೆ ಟೈಟಲ್ ಫೈನಲ್ ಆಗಿದೆ. ಕಮಲ್ ಹಾಸನ್ ಬರ್ತ್​ಡೇ (ನವೆಂಬರ್ 7) ಪ್ರಯುಕ್ತ ಶೀರ್ಷಿಕೆಯ ಟೀಸರ್ ಬಿಡುಗಡೆ ಮಾಡಲಾಗಿದೆ. ಇದು ಎಲ್ಲರ ಗಮನ ಸೆಳೆದಿದೆ.

1 / 6
‘ಥಗ್ ಲೈಫ್’ ಅನ್ನೋದು ಚಿತ್ರದ ಶೀರ್ಷಿಕೆ. ಕಮಲ್ ಹಾಸನ್ ಅವರು ಮಾಸ್ ಅವತಾರದಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಈ ಟೈಟಲ್ ಟೀಸರ್ ನೋಡಿದ ಅನೇಕರಿಗೆ ಸಿನಿಮಾ ಬಗ್ಗೆ ಇರೋ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ.

‘ಥಗ್ ಲೈಫ್’ ಅನ್ನೋದು ಚಿತ್ರದ ಶೀರ್ಷಿಕೆ. ಕಮಲ್ ಹಾಸನ್ ಅವರು ಮಾಸ್ ಅವತಾರದಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಈ ಟೈಟಲ್ ಟೀಸರ್ ನೋಡಿದ ಅನೇಕರಿಗೆ ಸಿನಿಮಾ ಬಗ್ಗೆ ಇರೋ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ.

2 / 6
ಕಮಲ್ ಹಾಸನ್ ಮಾಡುತ್ತಿರುವ ಪಾತ್ರದ ಹೆಸರು ರಂಗರಾಯ ಶಕ್ತಿವೇಲ್ ನಾಯಕ. ಕಮಲ್ ಹಾಸನ್ ಅವರ ಪಾತ್ರದ ಲುಕ್ ಸಾಕಷ್ಟು ಗಮನ ಸೆಳೆದಿದೆ. ಕೆಲವೇ ಗಂಟೆಗಳಲ್ಲಿ ಟೀಸರ್ ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ.

3 / 6
ಕಮಲ್ ಹಾಸನ್ ಜೊತೆ ತ್ರಿಷಾ ಕೃಷ್ಣನ್, ದುಲ್ಕರ್ ಸಲ್ಮಾನ್ ಹಾಗೂ ಜಯಮ್ ರವಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಮುಂದಿನ ವರ್ಷ ಸಿನಿಮಾ ರಿಲೀಸ್ ಆಗಲಿದೆ.

4 / 6
ಕಮಲ್ ಹಾಸನ್ ಅವರು ದರೋಡೆಕೋರನ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಅವರ ವೇಷಭೂಷಣ ಆ ರೀತಿಯಲ್ಲಿ ಕಾಣಿಸಿದೆ. ಬರ್ತ್​ಡೇ ದಿನ ಕಮಲ್ ಹಾಸನ್ ಅವರಿಗೆ ಸಿಕ್ಕ ಅತ್ಯುತ್ತಮ ಉಡುಗೊರೆ ಇದು ಎಂಬುದು ಅಭಿಮಾನಿಗಳ ಅಭಿಪ್ರಾಯ.

5 / 6
‘ಪೊನ್ನಿಯಿನ್ ಸೆಲ್ವನ್ 2’ ಚಿತ್ರದ ಮೂಲಕ ಮಣಿರತ್ನಂ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಕಮಲ್ ಹಾಸನ್ ಜೊತೆ ಅವರು ಕೈ ಜೋಡಿಸಿದಾಗ ಕುತೂಹಲ ಸೃಷ್ಟಿ ಆಗಿತ್ತು. ಈ ಕುತೂಹಲ ಈಗ ಹೆಚ್ಚಿದೆ.

6 / 6

Published On - 12:09 pm, Tue, 7 November 23

Follow us
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ

ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ

ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು

ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ

ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ

ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ

ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ

ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!

ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ