- Kannada News Photo gallery This is what Nirmala Sitharaman saw before the budget presentation, here is the photo budget News in kannada
Union Budget 2023: ಬಜೆಟ್ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್ ಕಂಡಿದ್ದು ಹೀಗೆ, ಫೋಟೋ ಇಲ್ಲಿದೆ
ಇಂದು (ಫೆ.1) ಸಂಸತ್ನಲ್ಲಿ ಬೆಳಿಗ್ಗೆ 11 ಗಂಟೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) 5ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.
Updated on:Feb 01, 2023 | 10:59 AM

ಇಂದು ಸಂಸತ್ನಲ್ಲಿ ಬೆಳಿಗ್ಗೆ 11 ಗಂಟೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ.

ಬಜೆಟ್ಗೂ ಮುನ್ನ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಧಿಕಾರಿಗಳೊಂದಿಗೆ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಾಜ್ಯ ಸಚಿವ ಪಂಕಜ್ ಚೌಧರಿ ಜೊತೆಗೆ ಸಂಸತ್ತಿನತ್ತ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಗೆ ರಾಜ್ಯ ಸಚಿವ ಭಗವತ್ ಕಿಶನ್ ರಾವ್ ಕರಾಡ್ ಅವರೊಂದಿಗೆ ಮತ್ತು ಪಂಕಜ್ ಚೌಧರಿ, ಅಧಿಕಾರಿಗಳು ನಾರ್ತ್ ಬ್ಲಾಕ್‌ನಲ್ಲಿರುವ ಹಣಕಾಸು ಸಚಿವಾಲಯದ ಹೊರಗೆ ನಿಂತು ಫೋಟೋ ತೆಗೆದ ಕ್ಷಣ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಅವರು ಫೋಲ್ಡರ್-ಕೇಸ್ ಅನ್ನು ಹೊತ್ತುಕೊಂಡು ಹೊರಗೆ ಫೋಟೋಗಳಿಗೆ ಪೋಸ್ ನೀಡಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಹೊಂದಿರುವ ಫೋಲ್ಡರ್-ಕೇಸ್

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯ ಸಚಿವ ಭಗವತ್ ಕಿಶನ್ ರಾವ್ ಕರಾಡ್ ಅವರೊಂದಿಗೆ ಮತ್ತು ಪಂಕಜ್ ಚೌಧರಿ ಮತ್ತು ಅಧಿಕಾರಿಗಳು ಅವರು ಸಂಸತ್ತಿಗೆ ಆಗಮನ
Published On - 10:55 am, Wed, 1 February 23

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್ ಸುದ್ದಿಗಳನ್ನು ಬರೆಯುತ್ತಾರೆ.
Read More



