AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya News: 2 ಕಾರುಗಳ ಮಧ್ಯೆ ಭೀಕರ ಅಪಘಾತ, ಸ್ಥಳದಲ್ಲೇ ಮೂವರ ದುರ್ಮರಣ

ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ ಒಂದು ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ರಮೇಶ್ ಬಿ. ಜವಳಗೇರಾ
|

Updated on: Jun 20, 2023 | 1:12 PM

Share
ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

1 / 7
ಈ ದುರ್ಘಟನೆ ಇಂದು (ಜೂನ್ 20) ಮಂಡ್ಯ ಜಿಲ್ಲೆ ಮದ್ದೂರು ಬಳಿಯ ಕಿಟ್ಟಿ ಡಾಬಾ ಬಳಿ ನಡೆದಿದೆ.

2 / 7
ಘಟನೆಯಲ್ಲಿ ಸೆಲ್ವಿ, ಶ್ರೀವಾತ್ಸವ್​​, ನೀರಜ್ ಎನ್ನುವವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನು ಇಬ್ಬರಿಗೆ ಗಾಯಗಳಾಗಿವೆ.

Three Dies Some Peoples injured In Two Car Accident In Mandya District

3 / 7
ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ 2 ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ ಎಂದು ತಿಳಿದುಬಂದಿದೆ.

4 / 7
ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

5 / 7
ದುರ್ಘಟನೆಯಲ್ಲಿ ಒಂದು ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

6 / 7

7 / 7