Mandya News: 2 ಕಾರುಗಳ ಮಧ್ಯೆ ಭೀಕರ ಅಪಘಾತ, ಸ್ಥಳದಲ್ಲೇ ಮೂವರ ದುರ್ಮರಣ
ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ ಒಂದು ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
Updated on: Jun 20, 2023 | 1:12 PM
Share

ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ದುರ್ಘಟನೆ ಇಂದು (ಜೂನ್ 20) ಮಂಡ್ಯ ಜಿಲ್ಲೆ ಮದ್ದೂರು ಬಳಿಯ ಕಿಟ್ಟಿ ಡಾಬಾ ಬಳಿ ನಡೆದಿದೆ.

Three Dies Some Peoples injured In Two Car Accident In Mandya District

ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ 2 ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ ಎಂದು ತಿಳಿದುಬಂದಿದೆ.

ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

ದುರ್ಘಟನೆಯಲ್ಲಿ ಒಂದು ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
