Mysuru News: ಮೈಸೂರಿನಲ್ಲಿ ಮತ್ತೊಂದು ಭೀಕರು ಅಪಘಾತ, ಮೂವರು ಸ್ಥಳದಲ್ಲೇ ದುರ್ಮರಣ
ಬೆಳ್ಳಂಬೆಳಗ್ಗೆ ಮೈಸೂರಿನ ರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆ ಮೂವರು ಮೃತಪಟ್ಟಿದ್ದಾರೆ.
Updated on: Jul 18, 2023 | 7:57 AM
Share

ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ನಡೆದಿದೆ.

ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಮೃತರು.

ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು( ಜುಲೈ 18) ಮುಂಜಾನೆ 4.30ಕ್ಕೆ ಈ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಮೃತಪಟ್ಟಿದ್ದಾರೆ.

ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.
Related Photo Gallery
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್ಬಾಸ್ ಮನೆಯ ಟಫ್ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ತಪ್ಪದೆ ಈ ರೀತಿ ಒಮ್ಮೆ ಪೇರಳೆ ಚಾಟ್ ಮಾಡಿ ತಿಂದು ನೋಡಿ!
ನ್ಯಾಯಾಲಯಕ್ಕೆ ಚಿನ್ನಯ್ಯ ಬಂದಿದ್ದು ಯಾರ ಜೊತೆ ನೋಡಿ
ಮಾಳು ಹಾಡಿಗೆ ಡ್ಯಾನ್ಸ್ ಮಾಡಿದ ಸ್ಪಂದನಾ, ರಘು, ಸೂರಜ್
ನಟನಷ್ಟೆ ಅಲ್ಲ ಚಿತ್ರಕಲಾವಿದ ಸಹ, ಸಲ್ಲು ಬಿಡಿಸಿದ ಚಿತ್ರ ನೋಡಿ
‘ಮಸ್ತ್ ಮಲೈಕಾ’ ಹಾಡಿಗೆ ಮಸ್ತಾಗಿ ಸ್ಟೆಪ್ ಹಾಕಿದ ಸಂಜನಾ ಆನಂದ್
ಜೋರಾಗಿ ಪೀಪಿ ಊದಿ ತೊಂದರೆ ಕೊಡುತ್ತಿದ್ದ ಯುವಕನಿಗೆ ಪೊಲೀಸ್ ಮಾಡಿದ್ದೇನು?



