Mysuru News: ಮೈಸೂರಿನಲ್ಲಿ ಮತ್ತೊಂದು ಭೀಕರು ಅಪಘಾತ, ಮೂವರು ಸ್ಥಳದಲ್ಲೇ ದುರ್ಮರಣ
ಬೆಳ್ಳಂಬೆಳಗ್ಗೆ ಮೈಸೂರಿನ ರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆ ಮೂವರು ಮೃತಪಟ್ಟಿದ್ದಾರೆ.
Updated on: Jul 18, 2023 | 7:57 AM
Share

ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ನಡೆದಿದೆ.

ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಮೃತರು.

ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು( ಜುಲೈ 18) ಮುಂಜಾನೆ 4.30ಕ್ಕೆ ಈ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಮೃತಪಟ್ಟಿದ್ದಾರೆ.

ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.
Related Photo Gallery
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್ ನೈಟ್ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?



