ತುಮಕೂರು ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು, ಕಾರು ನಜ್ಜುಗುಜ್ಜು

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಲಾರಿ(lorry) ಹಾಗೂ ಕಾರು ನಡುವೆ ಭೀಕರ ಅಪಘಾತ (Accident) ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಲಾರಿ-ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಮಹೇಶ್ ಇ, ಭೂಮನಹಳ್ಳಿ
| Updated By: ರಮೇಶ್ ಬಿ. ಜವಳಗೇರಾ

Updated on:Sep 26, 2023 | 8:42 AM

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ.

1 / 7
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಸಂಭವಿಸಿದ ಅಪಘಾತ ಮೂವರು ಸ್ಥಳದಲ್ಲೇ  ಮೃತಪಟ್ಟಿದ್ದಾರೆ. ಆಕಾಶ್ 20, ಹೇಮಂತ್ 28, ಶಿವಕುಮಾರ್ ಮೃತರು.

2 / 7
ಇನ್ನು ಅಪಘಾತದಲ್ಲಿ ಉಜ್ವಲ್ ಕೃಷ್ಣ ಗಾಯಗೊಂಡಿದ್ದು, ಅವರನ್ನು ತುಮಕೂರು(Tamukuru)  ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

3 / 7
ಬೆಂಗಳೂರಿನಿಂದ ಪಾವಗಡ ಕಡೆ ತೆರಳುವಾಗ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರು-ಲಾರಿ ಡಿಕ್ಕಿಯಾಗಿವೆ.

4 / 7
ಡಿಕ್ಕಿಯಾದ ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

5 / 7
ಲಾರಿ ಪಾವಗಡದಿಂದ ತುಮಕೂರು ಕಡೆ ಬರುತ್ತಿತ್ತು. ಇನ್ನು ಕಾರು ಬೆಂಗಳೂರಿನಿಂದ ಪಾವಗಡ ಕಡೆ ತೆರಳುವಾಗ ಮುಖಾಮುಖಿ ಡಿಕ್ಕಿಯಾಗಿವೆ.

6 / 7
ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರೆಲ್ಲರೂ ಪಾವಗಡ ಮೂಲದವರು ಎಂದು ತಿಳಿದುಬಂದಿದೆ.

7 / 7

Published On - 8:37 am, Tue, 26 September 23

Follow us
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!

ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು

ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್

ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ

ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ

ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!

ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್

ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!