Tiger Shroff: ಟೈಗರ್ ಶ್ರಾಫ್ ಕಟ್ಟುಮಸ್ತಾದ ದೇಹ ನೋಡಿ ಕಣ್ಣರಳಿಸಿದ ಫ್ಯಾನ್ಸ್
ಟೈಗರ್ ಶ್ರಾಫ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ವರ್ಕೌಟ್ ಮಾಡುತ್ತಿರುವ ಫೋಟೋ ಇದಾಗಿದ್ದು, ಅವರ ಆ್ಯಬ್ಸ್ ಗಮನ ಸೆಳೆದಿದೆ.
Updated on: Feb 01, 2023 | 6:30 AM
Share

ಟೈಗರ್ ಶ್ರಾಫ್ ಅವರು ಫಿಟ್ನೆಸ್ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ತಮ್ಮ ಕಟ್ಟುಮಸ್ತಾದ ದೇಹದ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

ಟೈಗರ್ ಶ್ರಾಫ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ವರ್ಕೌಟ್ ಮಾಡುತ್ತಿರುವ ಫೋಟೋ ಇದಾಗಿದ್ದು, ಅವರ ಆ್ಯಬ್ಸ್ ಗಮನ ಸೆಳೆದಿದೆ.

ಟೈಗರ್ ಶ್ರಾಫ್ ಆ್ಯಕ್ಷನ್ ಸಿನಿಮಾ ಮೂಲಕ ಹೆಚ್ಚು ಗಮನ ಸೆಳೆದವರು. 2014ರಲ್ಲಿ ತೆರೆಗೆ ಬಂದ ‘ಹೀರೋಪಂತಿ’ ಚಿತ್ರದಿಂದ ಇಲ್ಲಿಯವರೆಗೆ ಅವರ ನಟನೆಯ ಎಲ್ಲ ಚಿತ್ರಗಳು ಮಾಸ್ ಆಗಿವೆ.

‘ಕಳೆದ ವರ್ಷ ರಿಲೀಸ್ ಆದ ‘ಹೀರೋಪಂತಿ 2’ ಸಿನಿಮಾ ಅಷ್ಟಾಗಿ ಸದ್ದು ಮಾಡಿಲ್ಲ. ಇದರಲ್ಲೂ ಅವರು ಆ್ಯಕ್ಷನ್ ಮೆರೆದಿದ್ದರು.

ಸದ್ಯ ಮೂರು ಸಿನಿಮಾ ಕೆಲಸಗಳಲ್ಲಿ ಟೈಗರ್ ಬ್ಯುಸಿ ಆಗಿದ್ದಾರೆ. ‘ಗಣಪತ್’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಹೆಚ್ಚಿನ ನಿರೀಕ್ಷೆ ಇದೆ.
Related Photo Gallery
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!




