ಟೈಗರ್ ಶ್ರಾಫ್ ಅವರು ಫಿಟ್ನೆಸ್ಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಅವರ ಕಟ್ಟುಮಸ್ತಾದ ದೇಹದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಶೇರ್ ಮಾಡಿಕೊಳ್ಳುತ್ತಾರೆ.
ಟೈಗರ್ ಶ್ರಾಫ್ ಅವರು ಆ್ಯಕ್ಷನ್ ಪ್ರಿಯರು. ಈ ಕಾರಣಕ್ಕೆ ಅವರ ಸಿನಿಮಾಗಳಲ್ಲಿ ಹೆಚ್ಚಾಗಿ ಆ್ಯಕ್ಷನ್ ಇರುತ್ತದೆ. ಅವರ ಬಹುತೇಕ ಸಿನಿಮಾಗಳು ಇದೇ ರೀತಿಯಲ್ಲಿ ಮೂಡಿ ಬಂದಿದೆ.
ಟೈಗರ್ ಶ್ರಾಫ್ಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ಆ್ಯಬ್ಸ್ ನೋಡಿ ಅನೇಕರು ಫಿದಾ ಆಗಿದ್ದಾರೆ.
ಟೈಗರ್ ಶ್ರಾಫ್ ಅವರು ಸದ್ಯ ಮೂರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಗಣಪತ್’, ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ.
ಟೈಗರ್ ಶ್ರಾಫ್ ಅವರು ಚಿತ್ರರಂಗಕ್ಕೆ ಕಾಲಿಟ್ಟು 9 ವರ್ಷ ಕಳೆದಿದೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ.
ಟೈಗರ್ ಶ್ರಾಫ್ ಅವರು ದಿಶಾ ಪಟಾಣಿ ಜೊತೆಗಿನ ಲವ್ ವಿಚಾರಕ್ಕೂ ಸುದ್ದಿಯಲ್ಲಿದ್ದಾರೆ. ಇಬ್ಬರೂ ಹಾಯಾಗಿ ಸುತ್ತಾಡಿಕೊಂಡಿದ್ದಾರೆ.
ಟೈಗರ್ ಶ್ರಾಫ್