ಮಳೆಗಾಲದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು? ಇಲ್ಲಿದೆ ಸಲಹೆಗಳು
ಮಳೆಗಾಲದಲ್ಲಿ ಆರೋಗ್ಯ ಹದಗೆಡುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ಇರಲೇಬೇಕು. ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಕೆಲ ಸಲಹೆಗಳನ್ನ ನೀಡಿದ್ದೇವೆ.
Updated on: May 06, 2022 | 8:30 AM
Share

ಮಳೆಗಾಲದಲ್ಲಿ ನೀರು ಕಲುಷಿತವಾಗುತ್ತದೆ. ಹೀಗಾಗಿ ನೀರನ್ನು ಕುದಿಸಿ, ನಂತರ ಸೋಸಿ ಕುಡಿಯಬೇಕು. ಬೇಜವಾಬ್ದಾರಿಯಿಂದ ಹಾಗೇ ಸೇವಿಸಬೇಡಿ.

ಹಣ್ಣುಗಳನ್ನು ಹೆಚ್ಚು ಸೇವಿಸಿ. ಆದರೆ ತಿನ್ನುವ ಮೊದಲು ಫ್ರೆಶ್ ಆಗಿದೆಯಾ ಎಂದು ಖಚಿತಪಡಿಸಿಕೊಳ್ಳಿ.

ಸ್ಟ್ರೀಟ್ ಫುಡ್ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹೀಗಾಗಿ, ಸ್ಟ್ರೀಟ್ ಫುಡ್ ತಿನ್ನಬಾರದು.

ಮಳೆಯಲ್ಲಿ ನೆನೆಯುತ್ತಾ ಡ್ಯಾನ್ಸ್ ಮಾಡುವ ಆಸೆ ಬಹಳಷ್ಟು ಜನರಿಗಿದೆ. ಹೀಗೆ ಮಾಡಿದರೆ, ನೆಗಡಿ, ಜ್ವರ ಶುರುವಾಗುತ್ತದೆ. ಮಳೆಗಾಲದಲ್ಲಿ ಆರೋಗ್ಯ ಹದಗೆಟ್ಟರೆ ಸರಿಪಡಿಸಿಕೊಳ್ಳುವುದಕ್ಕೆ ಹೆಚ್ಚು ಸಮಯ ಬೇಕಾಗುತ್ತದೆ.

ಒಂದೊಮ್ಮೆ ಜ್ವರ ಬಂದರೆ ಆಸ್ಪತ್ರೆಗೆ ಹೋಗಿ. ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಲು ತಡ ಮಾಡಬೇಡಿ.
Related Photo Gallery
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಗರಿಬಿಚ್ಚಿದ ನವಿಲಿನ ನೃತ್ಯಕ್ಕೆ ಪ್ರವಾಸಿಗರು ಫಿದಾ
ಬಿಜೆಪಿ ಸಂಸದರಿಂದ ರಾಜ್ಯಕ್ಕೆ "ಮೂರು ಪೈಸೆಯ" ಪ್ರಯೋಜನವೂ ಆಗಿಲ್ಲ
ಸಮಂತಾ ಋತ್ ಪ್ರಭು ಡ್ಯಾನ್ಸ್: ಚಿತ್ರೀಕರಣ ಹೀಗೆ ನಡೆದಿತ್ತು
‘ಥ್ಯಾಂಕ್ ಯು’ ಹೇಳುವುದ ಕಲಿತ ಮಿಲನ ನಾಗರಾಜ್ ಪುತ್ರಿ: ವಿಡಿಯೋ
ರಾಶಿ ಖನ್ನಾ ಬರ್ಗರ್ ತಿನ್ನಲು ಬಿಡುತ್ತಿಲ್ಲ ಅವರ ಮ್ಯಾನೇಜರ್
ರೈಲಿನಲ್ಲಿ ರೀಲ್ಸ್ ಮಾಡಲು ಹೋಗಿ ಆಗಿದ್ದೇನು ನೋಡಿ




