ಹಳಿ ತಪ್ಪಿದ ಮನಸನ್ನು ನಿಯಂತ್ರಣಕ್ಕೆ ತರುವುದು ಹೇಗೆ?
ಆಗಿ ಹೋದ ದಿನಗಳ ಬಗ್ಗೆ ಮೆಲುಕು ಹಾಕುವಾಗ, ಭವಿಷ್ಯದ ಬಗ್ಗೆ ಚಿಂತಿಸುತ್ತಿರುವಾಗ ಮಾನಸಿಕವಾಗಿ ಗಮನಹರಿಸುವುದು ಕಷ್ಟ. ಹೀಗಾಗಿ, ನಿಮ್ಮ ಬಳಿ ಏನಿದೆಯೋ ಅದರ ಬಗ್ಗೆ ಖುಷಿಪಡಿ. ಅಂತಹ ಸಮಯದಲ್ಲಿ ನಿಮಗೆ ಆಪ್ತರಾದವರ ಜೊತೆ ಮೊಬೈಲ್ನಲ್ಲಿ ಮಾತನಾಡಿ, ನಿಮಗಿಷ್ಟವಾದ ಕೆಲಸ ಮಾಡಿ ನಿಮ್ಮ ಮಾನಸಿಕ ನೆಮ್ಮದಿಯನ್ನು ಪಡೆಯಬಹುದು.

1 / 8

2 / 8

3 / 8

4 / 8

5 / 8

6 / 8

7 / 8

8 / 8