AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Credit Limit: ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚಿಸಲು ಏನೆಲ್ಲ ಮಾಡಬಹುದು? ಇಲ್ಲಿದೆ ಟಿಪ್ಸ್

ಕ್ರೆಡಿಟ್ ಕಾರ್ಡ್ ಎಂಬುದು ಪ್ರಸ್ತುತ ದಿನಗಳಲ್ಲಿ ವೇತನದಾರ ಮಧ್ಯಮವರ್ಗದ ದೈನಂದಿನ ಅಗತ್ಯಗಳಲ್ಲೊಂದಾಗಿಬಿಟ್ಟಿದೆ. ಕ್ರೆಡಿಟ್ ಸ್ಕೋರ್ ಹೆಚ್ಚಿಸಲು ನೆರವಾಗುವುದರಿಂದ ಹಿಡಿದು ಹಲವಾರು ಪ್ರಯೋಜನಗಳನ್ನು ಕ್ರೆಡಿಟ್ ಕಾರ್ಡ್​​ಗಳಿಂದ ಪಡೆದುಕೊಳ್ಳಬಹುದಾಗಿದೆ. ಕ್ರೆಡಿಟ್ ಕಾರ್ಡ್​ ಮಿತಿ ಕಡಿಮೆ ಇದ್ದವರಿಗೆ, ಅದನ್ನು ಹೆಚ್ಚಿಸಬೇಕೆಂಬ ಬಯಕೆ ಸಾಮಾನ್ಯ. ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸಲು ಅನುಸರಿಸಬಹುದಾದ ಕೆಲವು ವಿಧಾನಗಳು ಇಲ್ಲಿವೆ.

Ganapathi Sharma
|

Updated on:Feb 06, 2023 | 11:32 AM

Share
Converting credit card Bill into EMIs pros and cons here in Kannada

ಕ್ರೆಡಿಟ್ ಕಾರ್ಡ್​ ಬಿಲ್ ಅನ್ನು ಸಮಯಕ್ಕೆ ಸರಿಯಾಗಿ ಪಾವತಿಸುವುದನ್ನು ಮಾತ್ರ ತಪ್ಪಿಸಬೇಡಿ. ಇದರಿಂದ ನಿಮ್ಮ ಕ್ರೆಡಿಟ್ ಸ್ಕೋರ್ ಮತ್ತು ಸಾಲ ಪಡೆಯುವ ಅರ್ಹತೆ ಮೇಲೆ ನಕಾರಾತ್ಮಕ ಪರಿಣಾಮವಾಗಲಿದೆ. ಅವಧಿ ಮುಗಿದ ಬಳಿಕ ಬಿಲ್ ಪಾವತಿಸುವುದಕ್ಕೆ ಹೆಚ್ಚಿನ ಬಡ್ಡಿ ಪಾವತಿಸಬೇಕಾಗುತ್ತದೆ. ಹೆಚ್ಚು ಬಡ್ಡಿ ಪಾವತಿಸಿಯೂ ಕ್ರೆಡಿಟ್ ಸ್ಕೋರ್ ಮೇಲೆ ನಕಾರಾತ್ಮಕ ಪರಿಣಾಮ ಬೀರುವುದಕ್ಕಿಂತ ಬಿಲ್ ಅನ್ನು ಇಎಂಐ ಆಗಿ ಪರಿವರ್ತಿಸುವುದು ಒಳ್ಳೆಯದು. ಆದರೆ ಇದಕ್ಕೂ ಬ್ಯಾಂಕ್​ಗಳು ಹೆಚ್ಚಿನ ಬಡ್ಡಿ ವಿಧಿಸುತ್ತವೆ ಎಂಬುದು ತಿಳಿದಿರಲಿ.

1 / 7
ಸಾಂದರ್ಭಿಕ ಚಿತ್ರ

Converting credit card Bill into EMIs pros and cons here in Kannada

2 / 7
Converting credit card Bill into EMIs pros and cons here in Kannada

ಕ್ರೆಡಿಟ್ ಕಾರ್ಡ್​ ಬಿಲ್ ಅನ್ನು ಇಎಂಐ ಆಗಿ ಪರಿವರ್ತಿಸುವ ಬದಲು ವಸ್ತುಗಳ ಖರೀದಿ ವೇಳೆಯೇ ನೋ ಕಾಸ್ಟ್ ಇಎಂಐ ಇದ್ದರೆ ಆ ಆಯ್ಕೆಯನ್ನು ಬಳಸುವುದು ಉತ್ತಮ. ಇದರಿಂದ ಬಡ್ಡಿ ಪಾವತಿಸುವುದನ್ನು ತಪ್ಪಿಸಬಹುದು.

3 / 7
Converting credit card Bill into EMIs pros and cons here in Kannada

ವಸ್ತುಗಳ ಖರೀದಿ ವೇಳೆ ನಿಮಗೆ ‘ಝೀರೋ ಕಾಸ್ಟ್ ಅಥವಾ ನೋ ಕಾಸ್ಟ್​ ಇಎಂಐ’ ಆಯ್ಕೆಗಳನ್ನು ಬ್ಯಾಂಕ್​​ಗಳು ನೀಡಬಹುದು. ಸಾಮಾನ್ಯವಾಗಿ ಮೂರರಿಂದ 12 ತಿಂಗಳ ವರೆಗೆ ನೋ ಕಾಸ್ಟ್ ಇಎಂಐ ಆಯ್ಕೆಯನ್ನು ಬ್ಯಾಂಕ್​ಗಳು ನೀಡುತ್ತವೆ. ಆದಾಗ್ಯೂ ಪ್ರೊಸೆಸಿಂಗ್ ಶುಲ್ಕದಂಥ ಹಿಡನ್​ ಚಾರ್ಜಸ್ ಬಗ್ಗೆ ಗಮನ ಹರಿಸಿ.

4 / 7
Converting credit card Bill into EMIs pros and cons here in Kannada

ಕ್ರೆಡಿಟ್ ಕಾರ್ಡ್ ಬಿಲ್ ಅನ್ನು ಇಎಂಐ ಆಗಿ ಪರಿವರ್ತಿಸುವಾಗ ಬಡ್ಡಿ ದರ ನಿಮ್ಮ ನಿರೀಕ್ಷೆಗಿಂತಲೂ ಹೆಚ್ಚಿರಬಹುದು ಎಂಬುದು ಗಮನದಲ್ಲಿರಲಿ. ಸಾಮಾನ್ಯವಾಗಿ ಕ್ರೆಡಿಟ್ ಕಾರ್ಡ್ ಬಿಲ್​ ಇಎಂಐಗೆ ಬ್ಯಾಂಕ್​ಗಳು ಹೆಚ್ಚಿನ ಬಡ್ಡಿ ವಿಧಿಸುತ್ತವೆ.

5 / 7
Converting credit card Bill into EMIs pros and cons here in Kannada

ಕ್ರೆಡಿಟ್ ಕಾರ್ಡ್ ಬಿಲ್ ನಿರೀಕ್ಷೆಗಿಂತ ಹೆಚ್ಚು ಬಂದಿದ್ದಾಗ, ಒಂದೇ ಬಾರಿಗೆ ಪಾವತಿಸುವುದು ಕಷ್ಟಸಾಧ್ಯವಾದಾಗ ಇಎಂಐ ಆಗಿ ಪರಿವರ್ತಿಸುವುದು ಉತ್ತಮ ವಿಧಾನ. ಇದರಿಂದ ನಿಮಗೆ ಹಣಕಾಸು ಒತ್ತಡ ನಿಭಾಯಿಸುವುದು ಸುಲಭವಾಗಲಿದೆ. ನಿರ್ದಿಷ್ಟ ಬಡ್ಡಿಗೆ ನಿಗದಿಪಡಿಸಿದ ಅವಧಿಗೆ ಇಎಂಐ ಆಗಿ ಪರಿವರ್ತಿಸಲು ಅವಕಾಶ ದೊರೆಯುತ್ತದೆ.

6 / 7
Tips to increase credit card limit how to improve credit limit check here

ಸಮಯಕ್ಕೆ ಸರಿಯಾಗಿ ಇಎಂಐ ಅಥವಾ ಕ್ರೆಡಿಟ್ ಬಿಲ್ ಪಾವತಿ ಮಾಡುವುದು ಕೂಡ ಕ್ರೆಡಿಟ್ ಕಾರ್ಡ್​ ಮಿತಿ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರವಹಿಸುತ್ತದೆ. ಸಾಲವನ್ನು ಸರಿಯಾದ ಸಮಯಕ್ಕೆ ಮರು ಪಾವತಿ ಮಾಡುವ ಮೂಲಕ ನಿಮಗೆ ಸಾಲ ಮರುಪಾವತಿಯ ಸಾಮರ್ಥ್ಯ ಚೆನ್ನಾಗಿದೆ ಎಂಬುದನ್ನು ಬ್ಯಾಂಕ್​ಗೆ ನಿರೂಪಿಸಿ ತೋರಿಸಬಹುದು. ಪರಿಣಾಮವಾಗಿ ಬ್ಯಾಂಕ್​ ನಿಮ್ಮ ಕ್ರೆಡಿಟ್ ಮಿತಿಯನ್ನು ಹೆಚ್ಚಿಸಬಹುದು.

7 / 7

Published On - 11:30 am, Mon, 6 February 23

ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್