AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ನೋಡಿ ಟೋಬಿ ಗ್ಯಾಂಗ್: ಟೀಸರ್ ಬಿಡುಗಡೆ ಸಂಭ್ರಮದಲ್ಲಿ ರಾಜ್ ಬಿ ಶೆಟ್ಟಿ ಹಾಗೂ ತಂಡ

Toby Movie: ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚಿತ್ರತಂಡದ ಚಿತ್ರಗಳು ಇಲ್ಲಿವೆ...

ಮಂಜುನಾಥ ಸಿ.
|

Updated on: Jun 29, 2023 | 9:12 PM

Share
ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ಇಂದು ಬೆಂಗಳೂರಿನ ಲುಲು ಮಾಲ್​ನಲ್ಲಿ ಬಿಡುಗಡೆ ಆಯ್ತು.

1 / 7
ಸಿನಿಮಾದ ನಿರ್ದೇಶಕ ಬಾಸಿಲ್, ನಿರ್ಮಾಪಕರು, ಸಂಗೀತ ನಿರ್ದೇಶಕ, ಇತರೆ ನಟ-ನಟಿಯರು ಸೇರಿದಂತೆ ಹಲವರು ಸಮಾರಂಭದಲ್ಲಿ ಭಾಗಿಯಾಗಿದ್ದರು.

2 / 7
ಅನುಶ್ರೀ ಎಂದಿನಂತೆ ಉತ್ಸಾಹದಿಂದ ಕಾರ್ಯಕ್ರಮ ನಿರೂಪಣೆ ಮಾಡಿದರು. ಸಿನಿಮಾಕ್ಕಾಗಿ ಕೆಲಸ ಮಾಡಿದ ಅನೇಕರು ಸಿನಿಮಾ ಹಾಗೂ ಚಿತ್ರತಂಡದ ಬಗ್ಗೆ ಮೆಚ್ಚುಗೆಯ ಮಾತನಾಡಿದರು.

3 / 7
ಕಾರ್ಯಕ್ರಮದಲ್ಲಿ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಆಯ್ತು, ನೆರೆದವರಿಂದ ಅದ್ಭುತ ಪ್ರತಿಕ್ರಿಯೆ ಟೀಸರ್​ಗೆ ದೊರಕಿತು.

4 / 7
ನಟಿ ಚೈತ್ರಾ ಆಚಾರ್ ಹಾಗೂ ಸಂಯುಕ್ತಾ ಹೊರನಾಡು ಅವರು ಸಿನಿಮಾದಲ್ಲಿ ನಟಿಸುವ ಅವಕಾಶ ಕೊಟ್ಟ ರಾಜ್ ಬಿ ಶೆಟ್ಟಿಗೆ ಧನ್ಯವಾದ ಹೇಳಿದರು.

5 / 7
ರಾಜ್ ಬಿ ಶೆಟ್ಟಿ ಮಾತನಾಡಿ ಚಿತ್ರತಂಡಕ್ಕೆ ಧನ್ಯವಾದ ಅರ್ಪಿಸಿದರು. ಅವರೆಲ್ಲ ಸಂಘಟಿತ ಕಾರ್ಯದಿಂದಲೇ ಸಿನಿಮಾ ಬೇಗ ಮುಗಿಸಲು ಸಾಧ್ಯವಾಯಿತು ಎಂದರು.

6 / 7
ಟೋಬಿ ಸಿನಿಮಾವು ರಿವೇಂಜ್ ಡ್ರಾಮಾ ಜಾನರ್​ನದ್ದಾಗಿದ್ದು ಆಗಸ್ಟ್ 25ಕ್ಕೆ ತೆರೆಗೆ ಬರಲಿದೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ