AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo olympics: ಬೆಳ್ಳಿಯಿಂದ ಆರಂಭಿಸಿ ಚಿನ್ನದೊಂದಿಗೆ ಒಲಿಂಪಿಕ್ಸ್‌ ಪಯಣ ಮುಗಿಸಿದ ಭಾರತ; ಪದಕ ಗೆದ್ದವರ ವಿವರ ಹೀಗಿದೆ

Tokyo olympics: ಈ ಹಿಂದೆ 2012 ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಭಾರತ ಆರು ಪದಕಗಳನ್ನು ಗೆದ್ದಿತ್ತು. ಟೋಕಿಯೊದಲ್ಲಿ ಭಾರತ ಒಂದು ಚಿನ್ನ, ಎರಡು ಬೆಳ್ಳಿ ಮತ್ತು ನಾಲ್ಕು ಕಂಚಿನ ಪದಕಗಳನ್ನು ಗೆದ್ದಿದೆ.

TV9 Web
| Edited By: |

Updated on:Aug 09, 2021 | 3:29 PM

Share
ನೀರಜ್‌ಗಾಗಿ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಎಎಫ್‌ಐನ ಯೋಜನಾ ಸಮಿತಿಯ ಅಧ್ಯಕ್ಷ ಲಲಿತ್ ಭಾನೋಟ್,  ಫೆಡರೇಶನ್ ಪ್ರತಿ ವರ್ಷ ಆಗಸ್ಟ್ 7 ರಂದು ಜಾವೆಲಿನ್ ಥ್ರೋವನ್ನು ಆಯೋಜಿಸಲು ನಿರ್ಧರಿಸಿದೆ. ಈ ಮೂಲಕ ಮತ್ತಷ್ಟು ಕ್ರೀಡಾಪಟುಗಳು ಈ ವಿಭಾಗದಲ್ಲಿ ಸಾಧನೆ ಮಾಡುವುದನ್ನು ನಾವು ಬಯಸುತ್ತೇವೆ ಎಂದು ತಿಳಿಸಿದರು.

1 / 8
ಸ್ಟಾರ್ ಕ್ರೀಡಾಪಟು ನೀರಜ್ ಚೋಪ್ರಾ ಟೋಕಿಯೊ ಒಲಿಂಪಿಕ್ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದರು. ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಈವೆಂಟ್‌ಗಳಲ್ಲಿ ಭಾರತಕ್ಕೆ ಮೊದಲ ಪದಕ ನೀಡಿದರು. 23 ರ ಹರೆಯದ ನೀರಜ್ ತನ್ನ ಎರಡನೇ ಪ್ರಯತ್ನದಲ್ಲಿ 87.58 ಮೀ ಜಾವೆಲಿನ್ ಎಸೆತದಿಂದ ವಿಶ್ವವನ್ನೇ ಬೆರಗುಗೊಳಿಸಿದರು ಮತ್ತು ಸಂಭ್ರಮಾಚರಣೆಯಲ್ಲಿ ಭಾರತೀಯರನ್ನು ಬೆರಗುಗೊಳಿಸಿದರು. 100 ವರ್ಷಗಳ ನಂತರ ಅಥ್ಲೆಟಿಕ್ಸ್‌ನಲ್ಲಿ ಭಾರತದ ಮೊದಲ ಒಲಿಂಪಿಕ್ ಪದಕ ಇದಾಗಿದೆ. 2008 ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ಪುರುಷರ 10 ಮೀಟರ್ ಏರ್ ರೈಫಲ್ ನಲ್ಲಿ ಶೂಟರ್ ಅಭಿನವ್ ಬಿಂದ್ರಾ ಚಿನ್ನದ ಪದಕ ಗೆದಿದ್ದರು.

2 / 8
ಟೋಕಿಯೊ ಒಲಿಂಪಿಕ್ ಕ್ರೀಡಾಕೂಟದ ಮೊದಲ ದಿನವೇ ಭಾರತವು ಪದಕ ಪಟ್ಟಿಯನ್ನು ಆರಂಭಿಸಿತ್ತು. ಮೀರಾಬಾಯಿ ಚಾನು ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದರು. ಮಣಿಪುರದ ಈ ಆಟಗಾರ್ತಿ ಮಹಿಳೆಯರ 49 ಕೆಜಿ ವಿಭಾಗದಲ್ಲಿ ಈ ಯಶಸ್ಸನ್ನು ಸಾಧಿಸಿದ್ದಾರೆ. ಅವರು ಒಲಿಂಪಿಕ್ ಕ್ರೀಡಾಕೂಟದಲ್ಲಿ ವೇಟ್ ಲಿಫ್ಟಿಂಗ್​ನಲ್ಲಿ ಭಾರತದ ಎರಡನೇ ಪದಕವನ್ನು ಗೆದ್ದರು. ಅವರಿಗಿಂತ ಮೊದಲು, ಕರ್ಣಂ ಮಲ್ಲೇಶ್ವರಿ 2000 ಸಿಡ್ನಿ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು.

3 / 8
ಟೋಕಿಯೊ ಒಲಿಂಪಿಕ್ ಕ್ರೀಡಾಕೂಟದಲ್ಲಿ ರವಿ ದಹಿಯಾ ಭಾರತಕ್ಕೆ ಎರಡನೇ ಬೆಳ್ಳಿ ಪದಕ ಗೆದ್ದರು. ಈ ಪೈಲ್ವಾನ್ ಪುರುಷರ 57 ಕೆಜಿ ವಿಭಾಗದಲ್ಲಿ ಫೈನಲ್‌ನಲ್ಲಿ ಸೋತಿದ್ದರು. ಇದರ ನಂತರ ರವಿ ಬೆಳ್ಳಿ ಪಡೆದರು. ಇದು ಕುಸ್ತಿಯಲ್ಲಿ ಭಾರತದ ಎರಡನೇ ಬೆಳ್ಳಿ ಪದಕವಾಗಿದೆ. ಅವರಿಗಿಂತ ಮುಂಚೆ, ಸುಶೀಲ್ ಕುಮಾರ್ 2012 ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.

4 / 8
ಪಿವಿ ಸಿಂಧು ಟೋಕಿಯೊ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಕಂಚಿನ ಪದಕ ಗೆದ್ದರು. ಚೀನಾದ ಕ್ಸಿಯಾವೊಬಾವೊ ಅವರನ್ನು ಸೋಲಿಸುವ ಮೂಲಕ ಅವರು ಒಲಿಂಪಿಕ್ಸ್‌ನಲ್ಲಿ ಸತತ ಎರಡನೇ ಪದಕ ಗೆದ್ದರು. ಇದಕ್ಕೂ ಮುನ್ನ 2016 ರ ರಿಯೋ ಒಲಿಂಪಿಕ್ಸ್‌ನಲ್ಲಿ ಪಿವಿ ಸಿಂಧು ಬೆಳ್ಳಿ ಪದಕ ಗೆದ್ದಿದ್ದರು. ಟೋಕಿಯೊದಲ್ಲಿ ಕಂಚು ಗೆದ್ದ ನಂತರ, ಅವರು ಭಾರತದ ಅತ್ಯಂತ ಯಶಸ್ವಿ ಮಹಿಳಾ ಒಲಿಂಪಿಯನ್ ಆದರು. ಸಿಂಧುಗಿಂತ ಮೊದಲು ಸುಶೀಲ್ ಕುಮಾರ್ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದಿದ್ದರು.

5 / 8
ಟೋಕಿಯೊ ಒಲಿಂಪಿಕ್ಸ್‌ನಲ್ಲಿ, ಭಾರತೀಯ ಮಹಿಳಾ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಕೂಡ ಭಾರತದ ಬ್ಯಾಗ್​ಗೆ ಪದಕವನ್ನು ಹಾಕಿದರು. ಅವರು 69 ಕೆಜಿ ವೆಲ್ಟರ್ ತೂಕ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಲವ್ಲಿನಾ ತನ್ನ ಮೊದಲ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಅವರು ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಮೂರನೇ ಬಾಕ್ಸರ್. ಅವರಿಗಿಂತ ಮೊದಲು, ವಿಜೇಂದರ್ ಸಿಂಗ್ 2008 ರಲ್ಲಿ ಮತ್ತು ಮೇರಿ ಕೋಮ್ 2012 ರಲ್ಲಿ ಪದಕ ಗೆದ್ದಿದ್ದರು.

6 / 8
ಭಾರತೀಯ ಕುಸ್ತಿಪಟು ಬಜರಂಗ್ ಪುನಿಯಾ

ಭಾರತೀಯ ಕುಸ್ತಿಪಟು ಬಜರಂಗ್ ಪುನಿಯಾ

7 / 8
ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತೀಯ ಪುರುಷರ ಹಾಕಿ ತಂಡ ಕೂಡ ಈ ಬಾರಿ ಪದಕ ಗೆದ್ದಿದೆ. ಅವರು ಜರ್ಮನಿಯನ್ನು 5-4ರಿಂದ ಸೋಲಿಸಿ ಕಂಚು ಗೆದ್ದರು. ಇದು 41 ವರ್ಷಗಳ ನಂತರ ಹಾಕಿಯಲ್ಲಿ ಭಾರತದ ಒಲಿಂಪಿಕ್ ಪದಕವಾಗಿದೆ. ಇದರೊಂದಿಗೆ, ಈ ಆಟದಲ್ಲಿ ಒಟ್ಟು 12 ನೇ ಪದಕವಾಗಿದೆ.

8 / 8

Published On - 8:03 pm, Sat, 7 August 21

ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ

ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್

ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ

ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ

ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ