AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಶೆಟ್ಟಿಗೆ ಟ್ವಿಟರ್​ನಲ್ಲಿ ಒಂದು ಮಿಲಿಯನ್​ ಪ್ರೀತಿ; ನಟಿಗೆ ಖುಷಿಯೋ ಖುಷಿ

2020ರಲ್ಲಿ ಅನುಷ್ಕಾ ಶೆಟ್ಟಿ ಅವರು ಟ್ವಿಟರ್​ನಲ್ಲಿ ಖಾತೆ ತೆರೆದರು. ಎರಡೂವರೆ ವರ್ಷ ಕಳೆಯುವುದರಲ್ಲಿ ಅವರು 10 ಲಕ್ಷ​ ಹಿಂಬಾಲಕರನ್ನು ಪಡೆದಿದ್ದಾರೆ.

ಮದನ್​ ಕುಮಾರ್​
|

Updated on: Apr 23, 2023 | 3:18 PM

Share
ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅವರು ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರನ್ನು ಸೋಶಿಯಲ್​ ಮೀಡಿಯಾದಲ್ಲಿ ಲಕ್ಷಾಂತರ ಮಂದಿ ಫಾಲೋ ಮಾಡುತ್ತಾರೆ.

ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅವರು ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರನ್ನು ಸೋಶಿಯಲ್​ ಮೀಡಿಯಾದಲ್ಲಿ ಲಕ್ಷಾಂತರ ಮಂದಿ ಫಾಲೋ ಮಾಡುತ್ತಾರೆ.

1 / 5
ಟ್ವಿಟರ್​ನಲ್ಲಿ ಅನುಷ್ಕಾ ಶೆಟ್ಟಿ ಅವರು ಬರೋಬ್ಬರಿ 10 ಲಕ್ಷ ಫಾಲೋವರ್ಸ್​ ಪಡೆದಿದ್ದಾರೆ. ಈ ಖುಷಿಯಲ್ಲಿ ಟ್ವೀಟ್​ ಮಾಡಿರುವ ಅವರು ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ಟ್ವಿಟರ್​ನಲ್ಲಿ ಅನುಷ್ಕಾ ಶೆಟ್ಟಿ ಅವರು ಬರೋಬ್ಬರಿ 10 ಲಕ್ಷ ಫಾಲೋವರ್ಸ್​ ಪಡೆದಿದ್ದಾರೆ. ಈ ಖುಷಿಯಲ್ಲಿ ಟ್ವೀಟ್​ ಮಾಡಿರುವ ಅವರು ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

2 / 5
2020ರಲ್ಲಿ ಅನುಷ್ಕಾ ಶೆಟ್ಟಿ ಅವರು ಟ್ವಿಟರ್​ನಲ್ಲಿ ಖಾತೆ ತೆರೆದರು. ಎರಡೂವರೆ ವರ್ಷ ಕಳೆಯುವುದರಲ್ಲಿ ಅವರು ಒಂದು ಮಿಲಿಯನ್​ ಹಿಂಬಾಲಕರನ್ನು ಪಡೆದಿದ್ದಾರೆ. ಎಲ್ಲರೂ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

2020ರಲ್ಲಿ ಅನುಷ್ಕಾ ಶೆಟ್ಟಿ ಅವರು ಟ್ವಿಟರ್​ನಲ್ಲಿ ಖಾತೆ ತೆರೆದರು. ಎರಡೂವರೆ ವರ್ಷ ಕಳೆಯುವುದರಲ್ಲಿ ಅವರು ಒಂದು ಮಿಲಿಯನ್​ ಹಿಂಬಾಲಕರನ್ನು ಪಡೆದಿದ್ದಾರೆ. ಎಲ್ಲರೂ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

3 / 5
ಸೋಶಿಯಲ್​ ಮೀಡಿಯಾದಲ್ಲಿ ಸಕ್ರಿಯವಾಗಿರುವ ಅನುಷ್ಕಾ ಶೆಟ್ಟಿ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಆಗಾಗ ಟ್ವೀಟ್​ ಮಾಡುತ್ತಾರೆ. ವಿಶೇಷ ಸಂದರ್ಭಗಳಲ್ಲಿ ಅವರು ಕನ್ನಡದಲ್ಲಿ ಪೋಸ್ಟ್​​ ಮಾಡುತ್ತಾರೆ.

ಸೋಶಿಯಲ್​ ಮೀಡಿಯಾದಲ್ಲಿ ಸಕ್ರಿಯವಾಗಿರುವ ಅನುಷ್ಕಾ ಶೆಟ್ಟಿ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಆಗಾಗ ಟ್ವೀಟ್​ ಮಾಡುತ್ತಾರೆ. ವಿಶೇಷ ಸಂದರ್ಭಗಳಲ್ಲಿ ಅವರು ಕನ್ನಡದಲ್ಲಿ ಪೋಸ್ಟ್​​ ಮಾಡುತ್ತಾರೆ.

4 / 5
ಸಿನಿಮಾಗಳ ಆಯ್ಕೆ ವಿಚಾರದಲ್ಲಿ ಅನುಷ್ಕಾ ಶೆಟ್ಟಿ ಅವರು ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾಗಳನ್ನು ಮಾತ್ರ ಅವರು ಒಪ್ಪಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ.

ಸಿನಿಮಾಗಳ ಆಯ್ಕೆ ವಿಚಾರದಲ್ಲಿ ಅನುಷ್ಕಾ ಶೆಟ್ಟಿ ಅವರು ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾಗಳನ್ನು ಮಾತ್ರ ಅವರು ಒಪ್ಪಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us