Gargi Movie: ಫ್ಯಾನ್ಸ್ ಮೆಚ್ಚುವ ರೀತಿಯಲ್ಲಿ ಮತ್ತೆ ಬರುತ್ತಿದ್ದಾರೆ ಸಾಯಿ ಪಲ್ಲವಿ; ಇಲ್ಲವೆ ‘ಗಾರ್ಗಿ’ ಚಿತ್ರದ ಫೋಟೋಗಳು
Sai Pallavi | Gargi Movie: ನಟಿ ಸಾಯಿ ಪಲ್ಲವಿ ಅಭಿನಯದ ಹೊಸ ಸಿನಿಮಾ ‘ಗಾರ್ಗಿ’ ಕನ್ನಡ, ತಮಿಳು ಮತ್ತು ತೆಲುಗಿನಲ್ಲಿ ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಸಾಯಿ ಪಲ್ಲವಿ ಹೆಚ್ಚು ಕಾಳಜಿ ಇಟ್ಟುಕೊಂಡಿದ್ದಾರೆ.
Updated on:Jul 04, 2022 | 10:36 AM
Share

Tollywood actress Sai Pallavi starrer Gargi movie photos stills

Tollywood actress Sai Pallavi starrer Gargi movie photos stills

ಚಿತ್ರರಂಗದಲ್ಲಿ ಸಾಯಿ ಪಲ್ಲವಿ ಅವರು ಗ್ಲಾಮರ್ ನಂಬಿಕೊಂಡು ಸಿನಿಮಾ ಒಪ್ಪಿಕೊಳ್ಳುವವರಲ್ಲ. ಅಭಿನಯದ ಮೂಲಕವೇ ಅವರು ಪ್ರೇಕ್ಷಕರ ಮನ ಗೆದ್ದಿದ್ದಾರೆ. ‘ಗಾರ್ಗಿ’ ಚಿತ್ರದಲ್ಲಿ ಅವರ ಪಾತ್ರ ಹೇಗಿರಬಹುದು ಎಂಬ ಕೌತುಕ ಮೂಡಿದೆ.

ಸಾಯಿ ಪಲ್ಲವಿ ಒಂದು ಸಿನಿಮಾ ಒಪ್ಪಿಕೊಳ್ಳುತ್ತಾರೆ ಎಂದರೆ ಅದರಲ್ಲಿ ಏನಾದರೂ ವಿಶೇಷತೆ ಇದ್ದೇ ಇರುತ್ತದೆ. ಈ ಸಿನಿಮಾವನ್ನು ತಮಿಳುನಾಡಿನಲ್ಲಿ ರಿಲೀಸ್ ಮಾಡಲು ನಟ ಸೂರ್ಯ ಮತ್ತು ಅವರ ಪತ್ನಿ ಜ್ಯೋತಿಕಾ ಅವರು ಮುಂದೆ ಬಂದಿದ್ದಾರೆ.

ಒಂದೇ ತಿಂಗಳ ಅಂತರದಲ್ಲಿ ಸಾಯಿ ಪಲ್ಲವಿ ಅವರ ಎರಡು ಸಿನಿಮಾಗಳು ರಿಲೀಸ್ ಎಂಬುದು ವಿಶೇಷ. ಜೂನ್ 17ರಂದು ‘ವಿರಾಟ ಪರ್ವಂ’ ಬಿಡುಗಡೆ ಆಗಿತ್ತು. ಜುಲೈ 15ಕ್ಕೆ ‘ಗಾರ್ಗಿ’ ತೆರೆಕಾಣುತ್ತಿದೆ.
Published On - 10:36 am, Mon, 4 July 22
Related Photo Gallery
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ




