Gargi Movie: ಫ್ಯಾನ್ಸ್​ ಮೆಚ್ಚುವ ರೀತಿಯಲ್ಲಿ ಮತ್ತೆ ಬರುತ್ತಿದ್ದಾರೆ ಸಾಯಿ ಪಲ್ಲವಿ; ಇಲ್ಲವೆ ‘ಗಾರ್ಗಿ’ ಚಿತ್ರದ ಫೋಟೋಗಳು

Sai Pallavi | Gargi Movie: ನಟಿ ಸಾಯಿ ಪಲ್ಲವಿ ಅಭಿನಯದ ಹೊಸ ಸಿನಿಮಾ ‘ಗಾರ್ಗಿ’ ಕನ್ನಡ, ತಮಿಳು ಮತ್ತು ತೆಲುಗಿನಲ್ಲಿ ರಿಲೀಸ್​ ಆಗುತ್ತಿದೆ. ಈ ಚಿತ್ರದ ಬಗ್ಗೆ ಸಾಯಿ ಪಲ್ಲವಿ ಹೆಚ್ಚು ಕಾಳಜಿ ಇಟ್ಟುಕೊಂಡಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on:Jul 04, 2022 | 10:36 AM

ಸಾಯಿ ಪಲ್ಲವಿ ಅಭಿಮಾನಿಗಳ ವಲಯದಲ್ಲಿ ‘ಗಾರ್ಗಿ’ ಚಿತ್ರದ ಬಗ್ಗೆ ಸಖತ್​ ನಿರೀಕ್ಷೆ ಇದೆ. ಜುಲೈ 15ರಂದು ಚಿತ್ರಮಂದಿರದಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ಈ ಸಿನಿಮಾಗೆ ಗೌತಮ್​ ರಾಮಚಂದ್ರನ್​ ನಿರ್ದೇಶನ ಮಾಡಿದ್ದಾರೆ.

Tollywood actress Sai Pallavi starrer Gargi movie photos stills

1 / 5
ಸಾಯಿ ಪಲ್ಲವಿ ಅವರನ್ನು ಸಿಂಪಲ್​ ಲುಕ್​ನಲ್ಲಿ ನೋಡಲು ಅಭಿಮಾನಿಗಳು ಇಷ್ಟಪಡುತ್ತಾರೆ. ಈಗ ಅವರು ‘ಗಾರ್ಗಿ’ ಸಿನಿಮಾದಲ್ಲಿ ಅದೇ ರೀತಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಫೋಟೋಗಳು ಗಮನ ಸೆಳೆಯುತ್ತಿವೆ.

Tollywood actress Sai Pallavi starrer Gargi movie photos stills

2 / 5
ಚಿತ್ರರಂಗದಲ್ಲಿ ಸಾಯಿ ಪಲ್ಲವಿ ಅವರು ಗ್ಲಾಮರ್​ ನಂಬಿಕೊಂಡು ಸಿನಿಮಾ ಒಪ್ಪಿಕೊಳ್ಳುವವರಲ್ಲ. ಅಭಿನಯದ ಮೂಲಕವೇ ಅವರು ಪ್ರೇಕ್ಷಕರ ಮನ ಗೆದ್ದಿದ್ದಾರೆ. ‘ಗಾರ್ಗಿ’ ಚಿತ್ರದಲ್ಲಿ ಅವರ ಪಾತ್ರ ಹೇಗಿರಬಹುದು ಎಂಬ ಕೌತುಕ ಮೂಡಿದೆ.

3 / 5
ಸಾಯಿ ಪಲ್ಲವಿ ಒಂದು ಸಿನಿಮಾ ಒಪ್ಪಿಕೊಳ್ಳುತ್ತಾರೆ ಎಂದರೆ ಅದರಲ್ಲಿ ಏನಾದರೂ ವಿಶೇಷತೆ ಇದ್ದೇ ಇರುತ್ತದೆ. ಈ ಸಿನಿಮಾವನ್ನು ತಮಿಳುನಾಡಿನಲ್ಲಿ ರಿಲೀಸ್​ ಮಾಡಲು ನಟ ಸೂರ್ಯ ಮತ್ತು ಅವರ ಪತ್ನಿ ಜ್ಯೋತಿಕಾ ಅವರು ಮುಂದೆ ಬಂದಿದ್ದಾರೆ.

4 / 5
ಒಂದೇ ತಿಂಗಳ ಅಂತರದಲ್ಲಿ ಸಾಯಿ ಪಲ್ಲವಿ ಅವರ ಎರಡು ಸಿನಿಮಾಗಳು ರಿಲೀಸ್​ ಎಂಬುದು ವಿಶೇಷ. ಜೂನ್​ 17ರಂದು ‘ವಿರಾಟ ಪರ್ವಂ’ ಬಿಡುಗಡೆ ಆಗಿತ್ತು.​ ಜುಲೈ 15ಕ್ಕೆ ‘ಗಾರ್ಗಿ’ ತೆರೆಕಾಣುತ್ತಿದೆ.

5 / 5

Published On - 10:36 am, Mon, 4 July 22

Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ