AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್​ಗೆ ಒಂದಾದ ಟಾಲಿವುಡ್​ ಸ್ಟಾರ್ ನಟರ ಕುಟುಂಬ

Christmas: ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರ ಕುಟುಂಬದವರು ಕ್ರಿಸ್​ಮಸ್ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಮಂಜುನಾಥ ಸಿ.
|

Updated on:Dec 26, 2023 | 5:29 PM

Share
ಸಿನಿಮಾ ತಾರೆಯರು ಯಾವುದೇ ಹಬ್ಬಗಳನ್ನು ಸಹ ಅದ್ಧೂರಿಯಾಗಿ ಆಚರಿಸುತ್ತಾರೆ. ಇದೀಗ ಕ್ರಿಸ್​ಮಸ್ ಅನ್ನೂ ಹಲವು ತಾರೆಯರು ಆಚರಿಸಿದ್ದಾರೆ.

1 / 7
ರಾಮ್ ಚರಣ್, ಅಲ್ಲು ಅರ್ಜುನ್, ಮಹೇಶ್ ಬಾಬು ಅವರುಗಳ ಕುಟುಂಬದವರು ಇನ್ನೂ ಕೆಲವು ಸೆಲೆಬ್ರಿಟಿಗಳೊಟ್ಟಿಗೆ ಸೇರಿ ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ.

2 / 7
ಟಾಲಿವುಡ್​ ಸೆಲೆಬ್ರಿಟಿಗಳಿಗೆ ಹತ್ತಿರವಾಗಿರುವ ಸಬೀನಾ ಕ್ಸೇವಿಯರ್ ಕ್ರಿಸ್​ಮಸ್​ಗಾಗಿ ದೊಡ್ಡ ಪಾರ್ಟಿ ಕೊಟ್ಟಿದ್ದಾರೆ.

3 / 7
ಮಹೇಶ್ ಬಾಬು ಕುಟುಂಬ, ರಾಮ್ ಚರಣ್ ಹಾಗೂ ಕುಟುಂಬ, ಅಲ್ಲು ಅರ್ಜುನ್ ಮತ್ತು ಕುಟುಂಬದವರು ಕ್ರಿಸ್​ಮಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

4 / 7
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಪಾರ್ಟಿಯ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 7
ರಾಮ್ ಚರಣ್ ಪತ್ನಿ ಉಪಾಸನಾ ಸಹ ಕ್ರಿಸ್​ಮಸ್ ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

6 / 7
ಕೆಂಪು, ಬಿಳಿ ಬಣ್ಣದ ಉಡುಪುಗಳನ್ನು ಧರಿಸಿ ಟಾಲಿವುಡ್​ನ ಹಲವು ಸೆಲೆಬ್ರಿಟಿಗಳು ಕ್ರಿಸ್​ಮಸ್ ಪಾರ್ಟಿಯನ್ನು ಎಂಜಾಯ್ ಮಾಡಿದ್ದಾರೆ.

7 / 7

Published On - 5:26 pm, Tue, 26 December 23

ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್

ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ

ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ

ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು

ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ

ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ

ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್

ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ

ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ

ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು