ಕ್ರೀಡಾ ಲೋಕದ ದಿಗ್ಗಜರೊಟ್ಟಿಗೆ ವಿಕ್ಟರಿ ವೆಂಕಟೇಶ್ ಚಿತ್ರಗಳು
Venkatesh: ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ. ಕ್ರೀಡಾ ಲೋಕದ ದಿಗ್ಗಜರೊಟ್ಟಿಗೆ ವೆಂಕಟೇಶ್ ತೆಗೆಸಿಕೊಂಡಿರುವ ಚಿತ್ರಗಳು ಇಲ್ಲಿವೆ.
Updated on: Nov 15, 2023 | 11:06 PM
Share

ಟಾಲಿವುಡ್ ಸ್ಟಾರ್ ನಟ ವಿಕ್ಟರಿ ವೆಂಕಟೇಶ್ಗೆ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಅದರಲ್ಲೂ ಕ್ರಿಕೆಟ್ ಎಂದರೆ ಪಂಚ ಪ್ರಾಣ.

ಕ್ರಿಕೆಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳುವುದು ಬಹಳ ಅಪರೂಪ, ಮೈದಾನಕ್ಕೆ ಭೇಟಿ ನೀಡಿ ಕ್ರಿಕೆಟ್ ನೋಡುವುದು ವೆಂಕಟೇಶ್ ಹವ್ಯಾಸ.

ಹಲವು ಕ್ರೀಡಾ ದಿಗ್ಗಜರೊಟ್ಟಿಗೆ ವೆಂಕಟೇಶ್ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ. ಸಚಿನ್ ಜೊತೆಗೆ ವೆಂಕಟೇಶ್ರ ಹಳೆಯ ಚಿತ್ರ.

ಪ್ರಸ್ತುತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಜೊತೆ ವಿಕ್ಟರಿ ವೆಂಕಟೇಶ್

ಕೋಹ್ಲಿ 49ನೇ ಶತಕ ಭಾರಿಸಿದ್ದನ್ನು ಟಿವಿಯಲ್ಲಿ ನೋಡಿ ಖುಷಿಯಾದ ವೆಂಕಿ ಮಾಮ.

ವೆಸ್ಟ್ ಇಂಡೀಸ್ ದೈತ್ಯ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಜೊತೆ ಸೆಲ್ಫಿ ತೆಗೆಸಿಕೊಂಡಿರುವ ವೆಂಕಟೇಶ್

ಫುಟ್ಬಾಲ್ ದಂತಕತೆ ಡೇವಿಡ್ ಬೆಕಮ್ ಜೊತೆ ಸೆಲ್ಫಿ ತೆಗೆದುಕೊಂಡಿರುವ ವೆಂಕಟೇಶ್.
Related Photo Gallery
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ




