- Kannada News Photo gallery Tollywood Stars Like vijay Devarakonda Allu Arjun And others Celebrate Independence Day
ಟಾಲಿವುಡ್ ಅಂಗಳದಲ್ಲಿ ಸ್ವಾತಂತ್ರ್ಯೋತ್ಸವದ ಸೆಲಬ್ರೇಷನ್; ಇಲ್ಲಿವೆ ಫೋಟೋ
ಟಾಲಿವುಡ್ನ ಅನೇಕ ಸ್ಟಾರ್ಗಳು 75ನೇ ವರ್ಷದ ಸ್ವತಂತ್ರ್ಯ ದಿನಾಚರಣೆಯನ್ನು ಆಚರಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
Updated on: Aug 15, 2022 | 2:56 PM
Share

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ಅವರು ಇಂದು 75ನೇ ವರ್ಷದ ಸ್ವತಂತ್ರ್ಯ ದಿನಾಚರಣೆ ಅಂಗವಾಗಿ ವಿಶೇಷ ಫೋಟೋ ಹಂಚಿಕೊಂಡಿದ್ದಾರೆ.

ವಿಜಯ್ ದೇವರಕೊಂಡ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಮಹೇಶ್ ಬಾಬು ಹಾಗೂ ಅವರ ಮಗಳು ಸಿತಾರಾ ಕೈಯಲ್ಲಿ ಧ್ವಜ ಹಿಡಿದಿರುವ ಫೋಟೋ ಪೋಸ್ಟ್ ಮಾಡಿದ್ದಾರೆ.

ಚಿರಂಜೀವಿ ಅವರು ಧ್ವಜಕ್ಕೆ ಸೆಲ್ಯೂಟ್ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಹಾರಾಡುತ್ತಿರುವ ಧ್ವಜದ ವಿಡಿಯೋವನ್ನು ಪ್ರಭಾಸ್ ಅವರು ಶೇರ್ ಮಾಡಿದ್ದಾರೆ.

ರಾಜಮೌಳಿ ಕೂಡ 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದ್ದಾರೆ.
Related Photo Gallery
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್ ನೈಟ್ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ಟರ್ನಿಂಗ್ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು




