ಟೊಮೆಟೊ ಹೊತ್ತು ಕೋಲಾರದಿಂದ ದೆಹಲಿಗೆ ಹೊರಟಿದ್ದ ಲಾರಿ ಪಲ್ಟಿ, ಕೆಂಪು ಸುಂದ್ರಿಗೆ ಪೊಲೀಸರಿಂದ ಬಿಗಿಬಂದೋಬಸ್ತ್

ಕಳೆದೊಂದು ತಿಂಗಳಿಂದ ಟೊಮೆಟೊ ದರ ರಾಕೆಟ್‌ ವೇಗದಲ್ಲಿ ಗಗನಕ್ಕೇರಿದೆ. ಇದು ರೈತರ ಪಾಲಿಗೆ ವರದಾನವಾಗಿದೆ. ಪ್ರತಿ ಸಲ ಟೊಮೆಟೊಗೆ ಸೂಕ್ತ ಬೆಲೆ ಇಲ್ಲದೇ ಟ್ರಾಕ್ಟರ್​ನಲ್ಲಿ ತುಂಬಿಕೊಂಡು ಬಂದು ರಸ್ತೆಗೆ ಸುರಿಯುತ್ತಿದ್ದ ರೈತರು, ಈ ಬಾರಿ ಟೆಮೆಟೋ ಬೆಳಯಲ್ಲಿ ಭರ್ಜರಿ ಲಾಭ ಕಾಣುತ್ತಿದ್ದಾರೆ. ಇನ್ನು ಚಿನ್ನದ ಬೆಲೆ ಬಂದಿದ್ದರಿಂದ ಟೆಮೆಟೊ ಖದೀಮರ ಹಾವಳಿ ಹಚ್ಚಾಗಿದೆ. ಇದರ ಮಧ್ಯೆ ಟೆಮೆಟೊ ತುಂಬಿಕೊಂಡು ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಲಾರಿ ಪಲ್ಟಿಯಾಗಿದೆ. ಬಿದ್ದಿರುವ ಟೆಮೆಟೊ ಲಾರಿಗೆ ಪೊಲೀಸರು ರಕ್ಷಣೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ರಮೇಶ್ ಬಿ. ಜವಳಗೇರಾ

Updated on: Jul 18, 2023 | 2:56 PM

ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಟೊಮೆಟೊ ತುಂಬಿದ್ದ ಲಾರಿ, ತೆಲಂಗಾಣ ರಾಜ್ಯದ ಆದಿಲ್ ಬಾದ್ ಜಿಲ್ಲೆಯಲ್ಲಿ ಪಲ್ಟಿಯಾಗಿದೆ.

1 / 8
ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ತುಂಬಿಕೊಂಡು ದೆಹಲಿಗೆ ತೆರಳುತ್ತಿದ್ದ ಲಾರಿ,

2 / 8
ತೆಲಂಗಾಣ ರಾಜ್ಯದ ಆದಿಲ್ ಬಾದ್ ಜಿಲ್ಲೆಯಲ್ಲಿ ಮುಗುಚಿ ಬಿದ್ದ ಲಾರಿ,

3 / 8
ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಟೆಮೆಟೊ ಹೊತ್ತ ಲಾರಿ ಪಲ್ಟಿಯಾಗಿದ್ದು, ಇದಕ್ಕೆ ಪೊಲೀಸರು ರಕ್ಷಣೆ ನೀಡಿದ್ದಾರೆ.

4 / 8
ಲಾರಿಗೆ ಪೊಲೀಸರು ರಕ್ಷಣೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ,

5 / 8
ಲಾರಿ ಮುಗುಚಿ ಬಿದ್ದಿದ್ದರಿಂದ ಟೊಮೆಟೊ ರಸ್ತೆತಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿವೆ.

6 / 8
ಇನ್ನು ಕಳ್ಳರಿಂದ ರಕ್ಷಣೆ ನೀಡಲು ಮೂವರು ಪೊಲೀಸರನ್ನ ನಿಯೋಜಿಸಿದ ತೆಲಂಗಾಣ ಪೊಲೀಸರು.

7 / 8
ಚಿನ್ನದ ಬೆಲೆ ಬಂದಿದ್ದರಿಂದ ಹೊಲದಲ್ಲಿರುವ ಟೊಮೆಟೊವನ್ನು ಕಳ್ಳರು ಬಿಡುತ್ತಿಲ್ಲ. ಹೀಗಾಗಿ ರೈತರು ಸಿಸಿಟಿವಿ ಇಟ್ಟಿರುವ ವರದಿಯಾಗಿದೆ.

8 / 8
Follow us
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?

ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ