
ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಟೊಮೆಟೊ ತುಂಬಿದ್ದ ಲಾರಿ, ತೆಲಂಗಾಣ ರಾಜ್ಯದ ಆದಿಲ್ ಬಾದ್ ಜಿಲ್ಲೆಯಲ್ಲಿ ಪಲ್ಟಿಯಾಗಿದೆ.

ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ತುಂಬಿಕೊಂಡು ದೆಹಲಿಗೆ ತೆರಳುತ್ತಿದ್ದ ಲಾರಿ,

ತೆಲಂಗಾಣ ರಾಜ್ಯದ ಆದಿಲ್ ಬಾದ್ ಜಿಲ್ಲೆಯಲ್ಲಿ ಮುಗುಚಿ ಬಿದ್ದ ಲಾರಿ,

ಕೋಲಾರದಿಂದ ದೆಹಲಿಗೆ ತೆರಳುತ್ತಿದ್ದ ಟೆಮೆಟೊ ಹೊತ್ತ ಲಾರಿ ಪಲ್ಟಿಯಾಗಿದ್ದು, ಇದಕ್ಕೆ ಪೊಲೀಸರು ರಕ್ಷಣೆ ನೀಡಿದ್ದಾರೆ.

ಲಾರಿಗೆ ಪೊಲೀಸರು ರಕ್ಷಣೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ,

ಲಾರಿ ಮುಗುಚಿ ಬಿದ್ದಿದ್ದರಿಂದ ಟೊಮೆಟೊ ರಸ್ತೆತಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿವೆ.

ಇನ್ನು ಕಳ್ಳರಿಂದ ರಕ್ಷಣೆ ನೀಡಲು ಮೂವರು ಪೊಲೀಸರನ್ನ ನಿಯೋಜಿಸಿದ ತೆಲಂಗಾಣ ಪೊಲೀಸರು.

ಚಿನ್ನದ ಬೆಲೆ ಬಂದಿದ್ದರಿಂದ ಹೊಲದಲ್ಲಿರುವ ಟೊಮೆಟೊವನ್ನು ಕಳ್ಳರು ಬಿಡುತ್ತಿಲ್ಲ. ಹೀಗಾಗಿ ರೈತರು ಸಿಸಿಟಿವಿ ಇಟ್ಟಿರುವ ವರದಿಯಾಗಿದೆ.