AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೋತಾಪುರಿ’ ಚಿತ್ರದಲ್ಲಿ ಅದಿತಿ-ಜಗ್ಗೇಶ್​ ಮಸ್ತ್​ ಜೋಡಿ; ನಿರೀಕ್ಷೆ ಹೆಚ್ಚಿಸಿದ ‘ಬಾಗ್ಲು ತೆಗಿ ಮೇರಿ ಜಾನ್​’ ಹಾಡು

ಜಗ್ಗೇಶ್​ ಮತ್ತು ಅದಿತಿ ಪ್ರಭುದೇವ ನಟನೆಯ ‘ತೋತಾಪುರಿ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ‘ಬಾಗ್ಲು ತೆಗಿ ಮೇರಿ ಜಾನ್​’ ಹಾಡು ಜನಮೆಚ್ಚುಗೆ ಗಳಿಸಿದೆ.

TV9 Web
| Updated By: ಮದನ್​ ಕುಮಾರ್​|

Updated on: Feb 04, 2022 | 4:47 PM

Share
‘ನೀರ್​ ದೋಸೆ’ ಚಿತ್ರದ ಬಳಿಕ ಮತ್ತೊಮ್ಮೆ ‘ನವರಸ ನಾಯಕ’ ಜಗ್ಗೇಶ್​ ಮತ್ತು ನಿರ್ದೇಶಕ ವಿಜಯ್​ ಪ್ರಸಾದ್​ ಕಾಂಬಿನೇಷನ್​ನಲ್ಲಿ ‘ತೋತಾಪುರಿ’ ಸಿನಿಮಾ ಮೂಡಿಬಂದಿದೆ. ಈ ಚಿತ್ರಕ್ಕೆ ಅದಿತಿ ಪ್ರಭುದೇವ ನಾಯಕಿ.

Totapuri movie Baglu Tegi Meri Jaan song featuring Jaggesh Aditi Prabhudeva gets more than 3 million views

1 / 5
‘ತೋತಾಪುರಿ’ ಚಿತ್ರದ ‘ಬಾಗ್ಲು ತೆಗಿ ಮೇರಿ ಜಾನ್​..’ ಹಾಡು ಸೂಪರ್​ ಹಿಟ್​ ಆಗಿದೆ. ಯೂಟ್ಯೂಬ್​ನಲ್ಲಿ ಈ ಹಾಡನ್ನು ಈವರೆಗೆ 3.54 ಮಿಲಿಯನ್​, ಅಂದರೆ 35 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಮಾಡಿದ್ದಾರೆ ಸಿನಿಪ್ರಿಯರು. ಇದು ತಂಡದ ಸಂತಸಕ್ಕೆ ಕಾರಣ ಆಗಿದೆ.

Totapuri movie Baglu Tegi Meri Jaan song featuring Jaggesh Aditi Prabhudeva gets more than 3 million views

2 / 5
ಈ ಹಾಡಿಗೆ ವಿಜಯ್​ ಪ್ರಸಾದ್​ ಸಾಹಿತ್ಯ ಬರೆದಿದ್ದಾರೆ. ಅನೂಪ್​ ಸಿಳೀನ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಮುರಳಿ ಅವರ ನೃತ್ಯ ನಿರ್ದೇಶನದಲ್ಲಿ ‘ಬಾಗ್ಲು ತೆಗಿ ಮೇರಿ ಜಾನ್​..’ ಹಾಡು ಸಖತ್​ ತಮಾಷೆಯಾಗಿ ಮೂಡಿಬಂದಿದೆ.

3 / 5
ಈ ಹಾಡು ಬಿಡುಗಡೆ ಆಗುವುದಕ್ಕೂ ಮುನ್ನ ಒಂದು ಚಿಕ್ಕ ಟೀಸರ್​ ರಿಲೀಸ್​ ಮಾಡಲಾಗಿತ್ತು. ಅದರಲ್ಲಿ ಇದ್ದ ಒಂದು ಪದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿತ್ತು. ಆ ಕಾರಣದಿಂದ ವಿರೋಧ ಸೃಷ್ಟಿ ಆಗುವ ಸಾಧ್ಯತೆ ಕೂಡ ಇತ್ತು. ಅದೆಲ್ಲವನ್ನೂ ಮೀರಿ ಈಗ ಈ ಸಾಂಗ್​ ಸೂಪರ್​ ಹಿಟ್​ ಆಗಿದೆ.

4 / 5
ಜಗ್ಗೇಶ್​ ಅವರ ಮ್ಯಾನರಿಸಂ, ಅದಿತಿ ಪ್ರಭುದೇವ ಅವರ ಡ್ಯಾನ್ಸ್, ಇತರೆ ಕಲಾವಿದರ ಅಭಿನಯದಿಂದಾಗಿ ಈ ಗೀತೆ ಯಶಸ್ವಿ ಆಗಿದೆ. ಹಾಡು ಹಿಟ್​ ಆಗಿದ್ದರ ಬಗ್ಗೆ ನಿರ್ದೇಶಕ ವಿಜಯ್​ ಪ್ರಸಾದ್​ ಅವರಿಗೆ ಸಖತ್​ ಖುಷಿ ಇದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ