Karnataka ByPoll: ಚನ್ನಪಟ್ಟಣದಲ್ಲಿ ಆಕರ್ಷಣೆಯ ಕೇಂದ್ರವಾದ ಸಾಂಪ್ರದಾಯಿಕ ಗೊಂಬೆ ಮತಗಟ್ಟೆ

ಚನ್ನಪಟ್ಟಣದ ಕೋಟೆ ಬಡಾವಣೆಯಲ್ಲಿ ವಿಶೇಷ ಸಾಂಪ್ರದಾಯಿಕ ಗೊಂಬೆ ಮತಗಟ್ಟೆ ನಿರ್ಮಿಸಲಾಗಿದೆ. ಮತಗಟ್ಟೆ ಹೊರಭಾಗದಲ್ಲಿ ಆಕರ್ಷಕ ಬಲೂನ್ ಕಮಾನು, ಗೊಂಬೆಗಳ ಫ್ಲೆಕ್ಸ್ ಅಳವಡಿಸಲಾಗಿದೆ. ಮತದಾನ ಮಾಡಲು ಬಂದಿರುವ ಮತದಾರರು ಗೊಂಬೆ ಮತಗಟ್ಟೆ ಕಂಡು ಹರ್ಷಗೊಂಡಿದ್ದಾರೆ.

ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Nov 13, 2024 | 10:02 AM

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಇಂದು (ನ.13) ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬೆಳಗಿನ ಜಾವ 7 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಉತ್ತಮ ಪ್ರತಿಕ್ರಿಯೆ ಇದೆ.

1 / 5
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 276 ಮತಗಟ್ಟೆಗಳ ಸ್ಥಾಪನೆ ಮಾಡಗಿದೆ. ನಗರ ಪ್ರದೇಶದಲ್ಲಿ 62, ಗ್ರಾಮೀಣ ಪ್ರದೇಶದಲ್ಲಿ 214 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. 276 ಮತಗಟ್ಟೆಗಳಲ್ಲಿ ಆಯೋಗ ವೆಬ್​ಕಾಸ್ಟಿಂಗ್ ವ್ಯವಸ್ಥೆ ಮಾಡಿದೆ. 276 ಮತಗಟ್ಟೆಗಳ ಪೈಕಿ 119 ಮತಗಟ್ಟೆಗಳನ್ನು ಸೂಕ್ಷ್ಮವೆಂದು ಗುರುತಿಸಲಾಗಿದೆ. ಚುನಾವಣಾ ಆಯೋಗ 119 ಮೈಕ್ರೋ ಅಬ್ಸರ್ವರ್ಸ್ ನಿಯೋಜಿಸಲಾಗಿದೆ.

2 / 5
ಚನ್ನಪಟ್ಟಣ ಗೊಂಬೆಗಳಿಗೆ ವಿಶ್ವ ವಿಖ್ಯಾತಿ ಪಡೆದಿದೆ. ಇಲ್ಲಿನ ಗೊಂಬೆಗಳಿಗೆ ಭಾರಿ ಬೇಡಿಕೆ ಇದೆ. ಹೀಗಾಗಿ ಚುನಾವಣಾ ಆಯೋಗ ಗೊಂಬೆ ಮತಗಟ್ಟೆ ನಿರ್ಮಾಣ ಮಾಡಿದೆ. ಈ ಮೂಲಕ ಚನ್ನಪಟ್ಟಣ ಗೊಂಬೆಗಳ ವಿಶೇಷ ಪ್ರಾಶಸ್ತ್ಯ ನೀಡಿದೆ.

3 / 5
ಚನ್ನಪಟ್ಟಣದ ಕೋಟೆ ಬಡಾವಣೆಯಲ್ಲಿ ವಿಶೇಷ ಸಾಂಪ್ರದಾಯಿಕ ಗೊಂಬೆ ಮತಗಟ್ಟೆ ನಿರ್ಮಿಸಲಾಗಿದೆ. ಮತಗಟ್ಟೆ ಹೊರಭಾಗದಲ್ಲಿ ಆಕರ್ಷಕ ಬಲೂನ್ ಕಮಾನು, ಗೊಂಬೆಗಳ ಫ್ಲೆಕ್ಸ್ ಅಳವಡಿಸಲಾಗಿದೆ. ಮತದಾನ ಮಾಡಲು ಬಂದಿರುವ ಮತದಾರರು ಗೊಂಬೆ ಮತಗಟ್ಟೆ ಕಂಡು ಹರ್ಷಗೊಂಡಿದ್ದಾರೆ.

ಚನ್ನಪಟ್ಟಣದ ಕೋಟೆ ಬಡಾವಣೆಯಲ್ಲಿ ವಿಶೇಷ ಸಾಂಪ್ರದಾಯಿಕ ಗೊಂಬೆ ಮತಗಟ್ಟೆ ನಿರ್ಮಿಸಲಾಗಿದೆ. ಮತಗಟ್ಟೆ ಹೊರಭಾಗದಲ್ಲಿ ಆಕರ್ಷಕ ಬಲೂನ್ ಕಮಾನು, ಗೊಂಬೆಗಳ ಫ್ಲೆಕ್ಸ್ ಅಳವಡಿಸಲಾಗಿದೆ. ಮತದಾನ ಮಾಡಲು ಬಂದಿರುವ ಮತದಾರರು ಗೊಂಬೆ ಮತಗಟ್ಟೆ ಕಂಡು ಹರ್ಷಗೊಂಡಿದ್ದಾರೆ.

4 / 5
ಗೊಂಬೆ ಮತಗಟ್ಟೆ ಒಳಗೆ ಗೊಂಬೆಗಳನ್ನು ಕೂರಿಸಲಾಗಿದೆ. ಚನ್ನಪಟ್ಟಣದ ಸಾಂಪ್ರದಾಯಿಕ ಗೊಂಬೆಗಳ ಪ್ರದರ್ಶನ ಮಾಡಲಾಗುತ್ತಿದೆ. ಮರದಿಂದ ತಯಾರಿಸಿದ ರೈತರ ಜೀವನಾಡಿ ಎತ್ತಿನ ಗಾಡಿ, ರಾಜ, ರಾಣಿ ಗೊಂಬೆಗಳು, ಮಕ್ಕಳ ಆಟಿಕೆಗಳು, ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿ, ಅರಮನೆ ಮತ್ತು ಶ್ರೀರಾಮ ಮಂದಿರ ಸೇರಿ ವಿವಿಧ ಗೊಂಬೆಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.

5 / 5

Published On - 9:59 am, Wed, 13 November 24

Follow us
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ

Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ

6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​

ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?

ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು

ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ

ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ