- Kannada News Photo gallery Travel Tips: Do you know which of India's historic sites are on the World Heritage List? Must visit once
Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು
ಭಾರತವು ಅನೇಕ ಐತಿಹಾಸಿಕ ಕಟ್ಟಡಗಳು ಮತ್ತು ಸ್ಥಳಗಳನ್ನು ಹೊಂದಿದೆ. ಇದು ದೇಶದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಪ್ರವಾಸಿಗರಿಗೆ ತುಂಬಾ ಇಷ್ಟವಾಗುತ್ತದೆ. ಈ ತಾಣಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳ ಪಟ್ಟಿಯಲ್ಲೂ ಸೇರಿಸಲಾಗಿದೆ. ಈ ಐತಿಹಾಸಿಕ ತಾಣಗಳ ಬಗ್ಗೆ ತಿಳಿಯಿರಿ.
Updated on:Feb 20, 2022 | 2:21 PM
Share



ತಾಜ್ ಮಹಲ್: ಯುನೆಸ್ಕೋ ವಿಶ್ವ ಪರಂಪರೆಯ ವಿಷಯಕ್ಕೆ ಬಂದರೆ, ಪ್ರೀತಿಯ ಮತ್ತು ಭಾರತದ ಹೆಮ್ಮೆ ತಾಜ್ ಮಹಲ್ನ್ನು ಹೇಗೆ ಮರೆಯಲು ಸಾಧ್ಯ. ತಾಜ್ ಮಹಲ್ ನೋಡಲು ಹೊರ ರಾಜ್ಯಗಳಿಂದಲೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ.

ಫತೇಪುರ್ ಸಿಕ್ರಿ: ಈ ಐತಿಹಾಸಿಕ ಸ್ಥಳವನ್ನು ಮೊಘಲ್ ಚಕ್ರವರ್ತಿ ಅಕ್ಬರ್ ನಿರ್ಮಿಸಿದ ಎಂದು ಹೇಳಲಾಗುತ್ತದೆ. ಇದನ್ನು 1986ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಘೋಷಿಸಲಾಗಿದೆ. ಈ ಕಟ್ಟಡವನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ.

ಕಾಜಿರಂಗ ರಾಷ್ಟ್ರೀಯ ಉದ್ಯಾನವನ: ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನವನ್ನು 1985ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಘೋಷಿಸಿದೆ. ಇದನ್ನು 2006ರಲ್ಲಿ ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಲಾಯಿತು.
Published On - 1:11 pm, Sun, 20 February 22
Related Photo Gallery
ತೈವಾನ್ನಲ್ಲಿ ಪ್ರಬಲ ಭೂಕಂಪ, ನಲುಗಿದ ಕಟ್ಟಡಗಳು
ಕುಡಿದ ಮತ್ತಲ್ಲಿ ವಿದ್ಯಾರ್ಥಿ ಹುಚ್ಚಾಟ: ಪ್ರಾಣ ಕಳೆದುಕೊಂಡ ಅಮಾಯಕ
ಅತೀ ಕಡಿಮೆ ಮೊತ್ತಕ್ಕೆ ಆಲೌಟ್... RCB ದಾಖಲೆ ಸರಿಗಟ್ಟಿದ ರಾಯಲ್ಸ್
ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೈಲಿನಿಂದ ಬಂದ ಗ್ಯಾಂಗ್ಸ್ಟರ್
ವೇಂಕಟೇಶ್ವರನಿಗೆ ಕಾಣಿಕೆ ಕಟ್ಟುವ ವಿಧಾನ ಹೇಗೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟವಿರಬಹುದು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?




