AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ಭಾರತವು ಅನೇಕ ಐತಿಹಾಸಿಕ ಕಟ್ಟಡಗಳು ಮತ್ತು ಸ್ಥಳಗಳನ್ನು ಹೊಂದಿದೆ. ಇದು ದೇಶದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಪ್ರವಾಸಿಗರಿಗೆ ತುಂಬಾ ಇಷ್ಟವಾಗುತ್ತದೆ. ಈ ತಾಣಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳ ಪಟ್ಟಿಯಲ್ಲೂ ಸೇರಿಸಲಾಗಿದೆ. ಈ ಐತಿಹಾಸಿಕ ತಾಣಗಳ ಬಗ್ಗೆ ತಿಳಿಯಿರಿ.

ಗಂಗಾಧರ​ ಬ. ಸಾಬೋಜಿ
|

Updated on:Feb 20, 2022 | 2:21 PM

Share
ಕುತುಬ್ ಮಿನಾರ್: ಇದು ವಿಶ್ವದ ಅತ್ಯಂತ ಎತ್ತರದ ಇಟ್ಟಿಗೆ ಗೋಪುರ ಎಂದು ಹೇಳಲಾಗುತ್ತದೆ. ಈ ಸುಂದರವಾದ ಮತ್ತು ಐತಿಹಾಸಿಕ ಕಟ್ಟಡವನ್ನು 1993ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಗೆ ಸೇರಿಸಲಾಗಿದೆ.

1 / 5
ಹವಾ ಮಹಲ್: ಜೈಪುರದಲ್ಲಿರುವ ಹವಾ ಮಹಲ್​ನ್ನು ಇತ್ತೀಚೆಗೆ 3ವರ್ಷಗಳ ಹಿಂದೆ ಅಂದರೆ 2019ರಲ್ಲಿ ವಿಶ್ವ ಪರಂಪರೆಯ ತಾಣಗಳ ಪಟ್ಟಿಯ ಭಾಗವಾಗಿದೆ. ಜೈಪುರಕ್ಕೆ ಭೇಟಿ ನೀಡುವ ಜನರು ಈ ಸ್ಥಳಕ್ಕೆ ಭೇಟಿ ನೀಡಬೇಕು.

2 / 5
Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ತಾಜ್ ಮಹಲ್: ಯುನೆಸ್ಕೋ ವಿಶ್ವ ಪರಂಪರೆಯ ವಿಷಯಕ್ಕೆ ಬಂದರೆ, ಪ್ರೀತಿಯ ಮತ್ತು ಭಾರತದ ಹೆಮ್ಮೆ ತಾಜ್ ಮಹಲ್​ನ್ನು ಹೇಗೆ ಮರೆಯಲು ಸಾಧ್ಯ. ತಾಜ್ ಮಹಲ್ ನೋಡಲು ಹೊರ ರಾಜ್ಯಗಳಿಂದಲೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ.

3 / 5
Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ಫತೇಪುರ್ ಸಿಕ್ರಿ: ಈ ಐತಿಹಾಸಿಕ ಸ್ಥಳವನ್ನು ಮೊಘಲ್ ಚಕ್ರವರ್ತಿ ಅಕ್ಬರ್ ನಿರ್ಮಿಸಿದ ಎಂದು ಹೇಳಲಾಗುತ್ತದೆ. ಇದನ್ನು 1986ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಘೋಷಿಸಲಾಗಿದೆ. ಈ ಕಟ್ಟಡವನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ.

4 / 5
Travel Tips: ಭಾರತದ ಯಾವ ಐತಿಹಾಸಿಕ ತಾಣಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿವೆ ಗೊತ್ತಾ..! ಒಮ್ಮೆ ಭೇಟಿ ನೀಡಲೇಬೇಕು

ಕಾಜಿರಂಗ ರಾಷ್ಟ್ರೀಯ ಉದ್ಯಾನವನ: ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನವನ್ನು 1985ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಘೋಷಿಸಿದೆ. ಇದನ್ನು 2006ರಲ್ಲಿ ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಲಾಯಿತು.

5 / 5

Published On - 1:11 pm, Sun, 20 February 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ