ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಕರ್ನಾಟಕದ ಬುಡಕಟ್ಟು ಜನಾಂಗದ ಮಹಿಳೆಯರು
ಕರ್ನಾಟಕ ರಾಜ್ಯದ ಸಂಜೀವಿನಿ ಸ್ವ ಸಹಾಯ ಗುಂಪಿನ 31 ಬುಡಕಟ್ಟು ಜನಾಂಗದ ಮಹಿಳೆಯರು ನವದೆಹಲಿಯ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ ರಾಷ್ಟ್ರಪತಿ ಭವನದ ಅಮೃತ ಉದ್ಯಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಶುಕ್ರವಾರ ಭೇಟಿ ಮಾಡಿದ್ದಾರೆ.