- Kannada News Photo gallery Triple Riding movie actress Megha Shetty shares new photos in modern dress
Megha Shetty: ಮಾಡರ್ನ್ ಡ್ರೆಸ್ನಲ್ಲಿ ಮೇಘಾ ಶೆಟ್ಟಿ ಪೋಸ್; ಆದ್ರೆ ಫ್ಯಾನ್ಸ್ ಇಷ್ಟಪಟ್ಟಿದ್ದು ಸೀರೆ ಗೆಟಪ್
Megha Shetty Photos: ಕಿರುತೆರೆಯಲ್ಲಿ ಮೇಘಾ ಶೆಟ್ಟಿ ಅವರಿಗೆ ಸಖತ್ ಜನಪ್ರಿಯತೆ ಸಿಕ್ಕಿದೆ. ಅದೇ ರೀತಿ, ಹಿರಿತೆರೆಯಲ್ಲೂ ಅವರು ಮಿಂಚುತ್ತಿದ್ದಾರೆ.
Updated on: Nov 30, 2022 | 1:27 PM

Triple Riding movie actress Megha Shetty shares new photos in modern dress

Triple Riding movie actress Megha Shetty shares new photos in modern dress

ಮೇಘಾ ಶೆಟ್ಟಿ ಹಂಚಿಕೊಂಡ ಈ ಹೊಸ ಫೋಟೋಗಳು ಅಭಿಮಾನಿಗಳಿಗೆ ಇಷ್ಟ ಆಗಿವೆ. ‘ಆದ್ರೂ ನೀವು ಸೀರೆಯಲ್ಲಿಯೇ ಹೆಚ್ಚು ಚೆನ್ನಾಗಿ ಕಾಣ್ತೀರಿ’ ಎಂದು ಹಲವರು ಕಮೆಂಟ್ ಮಾಡಿದ್ದಾರೆ.

ಕಿರುತೆರೆಯಲ್ಲಿ ಮೇಘಾ ಶೆಟ್ಟಿ ಅವರಿಗೆ ಸಖತ್ ಜನಪ್ರಿಯತೆ ಸಿಕ್ಕಿದೆ. ಅದೇ ರೀತಿ, ಹಿರಿತೆರೆಯಲ್ಲೂ ಅವರು ಮಿಂಚುತ್ತಿದ್ದಾರೆ. ಒಳ್ಳೊಳ್ಳೆಯ ಅವಕಾಶಗಳು ಅವರಿಗೆ ಸಿಗುತ್ತಿವೆ.

ಗಣೇಶ್ ಜೊತೆ ‘ತ್ರಿಬಲ್ ರೈಡಿಂಗ್’ ಸಿನಿಮಾದಲ್ಲಿ ಮೇಘಾ ಶೆಟ್ಟಿ ನಟಿಸಿದ್ದಾರೆ. ಅವರ ಅಭಿನಯಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ. ಚಿತ್ರದ ಪ್ರಚಾರದಲ್ಲಿ ಅವರು ಬ್ಯುಸಿ ಆಗಿದ್ದಾರೆ.
Related Photo Gallery

ನಾಯಕನಾದ ಕೂಡಲೇ ಬೆಸ್ಟ್ ಬೌಲರ್ಗೆ ಗೇಟ್ಪಾಸ್ ನೀಡಿದ ಪಾಂಡ್ಯ

ಬರಿದಾಗುತ್ತಿರುವ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಒಡಲು: ರೈತರಲ್ಲಿ ಆತಂಕ

ಪಾಕ್ ವಿರುದ್ಧ ವಿಶ್ವ ದಾಖಲೆ ಬರೆದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಪುತ್ರ..!

RCBಗೆ ಕಪ್... ಲಾಲಿಪಾಪ್: CSK ಅಭಿಮಾನಿಗಳ ಗೇಲಿ ಹಿಂದಿರುವ ಅಸಲಿಯತ್ತೇನು?

CSK ಗೆ ಶಾಕ್ ನೀಡಿ ಇತಿಹಾಸ ನಿರ್ಮಿಸಿದ RCB

2 ವರ್ಷ ಬ್ಯಾನ್... CSKಯನ್ನು ಗೇಲಿ ಮಾಡಿದ್ರಾ ವಿರಾಟ್ ಕೊಹ್ಲಿ?

30 ಎಸೆತಗಳಲ್ಲಿ 31 ರನ್ ಬಾರಿಸಿ ದಾಖಲೆ ಬರೆದ ವಿರಾಟ್ ಕೊಹ್ಲಿ

2190... ಅತ್ಯಂತ ಹೀನಾಯ ಸೋಲುಂಡ CSK

ಜೋಳ ಬೆಳೆಯುವ ನೆಲದಲ್ಲಿ ಸೇಬು ಬೆಳೆದ ರೈತ: ನಗಾಡಿವರ ಮುಂದೆ ಲಕ್ಷ ಲಕ್ಷ ಲಾಭ

ನೋವು, ಬೇಸರ, ಹತಾಶೆ; SRH ಸೋಲು ಕಂಡಾಗ ಕಾವ್ಯಾ ಮಾರನ್ ಎಕ್ಸ್ಪ್ರೆಷನ್
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ

Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ

IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್

Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ

Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನಲ್ಲಿ ಬೆಂಕಿ

‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ

ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್ಗೆ ಸಿರಾಜ್ ತಿರುಗೇಟು

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
