Megha Shetty: ಮಾಡರ್ನ್​ ಡ್ರೆಸ್​ನಲ್ಲಿ ಮೇಘಾ ಶೆಟ್ಟಿ ಪೋಸ್​; ಆದ್ರೆ ಫ್ಯಾನ್ಸ್ ಇಷ್ಟಪಟ್ಟಿದ್ದು ಸೀರೆ ಗೆಟಪ್​

TV9kannada Web Team

TV9kannada Web Team | Edited By: Madan Kumar

Updated on: Nov 30, 2022 | 1:27 PM

Megha Shetty Photos: ಕಿರುತೆರೆಯಲ್ಲಿ ಮೇಘಾ ಶೆಟ್ಟಿ ಅವರಿಗೆ ಸಖತ್​ ಜನಪ್ರಿಯತೆ ಸಿಕ್ಕಿದೆ. ಅದೇ ರೀತಿ, ಹಿರಿತೆರೆಯಲ್ಲೂ ಅವರು ಮಿಂಚುತ್ತಿದ್ದಾರೆ.

Nov 30, 2022 | 1:27 PM
ನಟಿ ಮೇಘಾ ಶೆಟ್ಟಿ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಮಾಡರ್ನ್​ ಡ್ರೆಸ್​ ಧರಿಸಿ ಅವರು ಫೋಟೋಶೂಟ್​ ಮಾಡಿಸಿದ್ದಾರೆ.

Triple Riding movie actress Megha Shetty shares new photos in modern dress

1 / 5
ಅಭಿಮಾನಿಗಳ ವಲಯದಲ್ಲಿ ಈ ಫೋಟೋಗಳು ವೈರಲ್​ ಆಗಿವೆ. ಅನೇಕರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಫೋಟೋ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ.

Triple Riding movie actress Megha Shetty shares new photos in modern dress

2 / 5
ಮೇಘಾ ಶೆಟ್ಟಿ ಹಂಚಿಕೊಂಡ ಈ ಹೊಸ ಫೋಟೋಗಳು ಅಭಿಮಾನಿಗಳಿಗೆ ಇಷ್ಟ ಆಗಿವೆ. ‘ಆದ್ರೂ ನೀವು ಸೀರೆಯಲ್ಲಿಯೇ ಹೆಚ್ಚು ಚೆನ್ನಾಗಿ ಕಾಣ್ತೀರಿ’ ಎಂದು ಹಲವರು ಕಮೆಂಟ್​ ಮಾಡಿದ್ದಾರೆ.

ಮೇಘಾ ಶೆಟ್ಟಿ ಹಂಚಿಕೊಂಡ ಈ ಹೊಸ ಫೋಟೋಗಳು ಅಭಿಮಾನಿಗಳಿಗೆ ಇಷ್ಟ ಆಗಿವೆ. ‘ಆದ್ರೂ ನೀವು ಸೀರೆಯಲ್ಲಿಯೇ ಹೆಚ್ಚು ಚೆನ್ನಾಗಿ ಕಾಣ್ತೀರಿ’ ಎಂದು ಹಲವರು ಕಮೆಂಟ್​ ಮಾಡಿದ್ದಾರೆ.

3 / 5
ಕಿರುತೆರೆಯಲ್ಲಿ ಮೇಘಾ ಶೆಟ್ಟಿ ಅವರಿಗೆ ಸಖತ್​ ಜನಪ್ರಿಯತೆ ಸಿಕ್ಕಿದೆ. ಅದೇ ರೀತಿ, ಹಿರಿತೆರೆಯಲ್ಲೂ ಅವರು ಮಿಂಚುತ್ತಿದ್ದಾರೆ. ಒಳ್ಳೊಳ್ಳೆಯ ಅವಕಾಶಗಳು ಅವರಿಗೆ ಸಿಗುತ್ತಿವೆ.

ಕಿರುತೆರೆಯಲ್ಲಿ ಮೇಘಾ ಶೆಟ್ಟಿ ಅವರಿಗೆ ಸಖತ್​ ಜನಪ್ರಿಯತೆ ಸಿಕ್ಕಿದೆ. ಅದೇ ರೀತಿ, ಹಿರಿತೆರೆಯಲ್ಲೂ ಅವರು ಮಿಂಚುತ್ತಿದ್ದಾರೆ. ಒಳ್ಳೊಳ್ಳೆಯ ಅವಕಾಶಗಳು ಅವರಿಗೆ ಸಿಗುತ್ತಿವೆ.

4 / 5
ಗಣೇಶ್​ ಜೊತೆ ‘ತ್ರಿಬಲ್​ ರೈಡಿಂಗ್​’ ಸಿನಿಮಾದಲ್ಲಿ ಮೇಘಾ ಶೆಟ್ಟಿ ನಟಿಸಿದ್ದಾರೆ. ಅವರ ಅಭಿನಯಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ. ಚಿತ್ರದ ಪ್ರಚಾರದಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಗಣೇಶ್​ ಜೊತೆ ‘ತ್ರಿಬಲ್​ ರೈಡಿಂಗ್​’ ಸಿನಿಮಾದಲ್ಲಿ ಮೇಘಾ ಶೆಟ್ಟಿ ನಟಿಸಿದ್ದಾರೆ. ಅವರ ಅಭಿನಯಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ. ಚಿತ್ರದ ಪ್ರಚಾರದಲ್ಲಿ ಅವರು ಬ್ಯುಸಿ ಆಗಿದ್ದಾರೆ.

5 / 5

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada