30 ಎಲೆಕ್ಟ್ರಿಕ್ ಬಸ್ಗಳ ಸಂಚಾರಕ್ಕೆ ಚಾಲನೆ ನೀಡಿದ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್
ಡೆಹ್ರಾಡೂನ್: ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 30 ಎಲೆಕ್ಟ್ರಿಕ್ ಬಸ್ಗಳ ಸಂಚಾರಕ್ಕೆ ಅಲ್ಲಿನ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಡೆಹ್ರಾಡೂನ್ನಲ್ಲಿ ಇಂದು (ಡಿಸೆಂಬರ್ 11) ಚಾಲನೆ ನೀಡಿದ್ದಾರೆ. ವಾಯುಮಾಲಿನ್ಯ ನಿಯಂತ್ರಣದ ಉದ್ದೇಶದೊಂದಿಗೆ ಉತ್ತರಾಖಂಡ ಸರ್ಕಾರ ತನ್ನ ಸಾರಿಗ ವ್ಯವಸ್ಥೆಯಲ್ಲಿ ಹೊಸ ಎಲೆಕ್ಟ್ರಿಕ್ ಬಸ್ಗಳನ್ನು ಪರಿಚಯಿಸಿದ್ದು, ಹೈದರಾಬಾದ್ನ ಮೇಘಾ ಇಂಜಿನಿಯರಿಂಗ್ ಕಂಪನಿಯು ಒಲೆಕ್ಟ್ರಾ ಗ್ರೀನ್ ಟೆಕ್ ಬಸ್ಗಳನ್ನ ತಯಾರಿಸಿಕೊಟ್ಟಿದೆ.
Published On - 2:26 pm, Fri, 11 December 20