ಸೆಲೆಬ್ರೆಟಿಗಳಂತೆ ದೇಹದ ತೂಕ ಇಳಿಸಿಕೊಳ್ಳಬೇಕಾದರೆ ಈ ಉಪವಾಸ ಮಾಡಿ ನೋಡಿ

Edited By:

Updated on: Aug 17, 2024 | 5:54 PM

ಇತ್ತೀಚಿನ ದಿನಗಳಲ್ಲಿ ಇಂಟರ್ಮಿಟೆಂಟ್ ಫಾಸ್ಟಿಂಗ್ ಅಥವಾ ಮಧ್ಯಂತರ ಉಪವಾಸ ಬಹಳ ಪ್ರಚಲಿತದಲ್ಲಿದ್ದು ಸೆಲೆಬ್ರೆಟಿಗಳು ಕೂಡ ತೂಕ ಕಡಿಮೆ ಮಾಡಿಕೊಂಡು ಫಿಟ್ ಆಗಿರಲು ಜೊತೆಗೆ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಲು ಈ ವಿಧಾನವನ್ನು ಅನುಸರಿಸುತ್ತಿದ್ದಾರೆ. ಹಾಗಾದರೆ ಮಧ್ಯಂತರ ಉಪವಾಸ ಮಾಡುವುದು ಹೇಗೆ? ಉಪಯೋಗವೇನು?

1 / 5
3 ಹೊತ್ತು ಊಟ ಮಾಡುವ ಮೂಲಕ ಉಪವಾಸ ಮಾಡುವ ಬಗ್ಗೆ ಕೇಳಿದ್ದೀರಾ? ಇದು ನಿಮ್ಮ ತೂಕ ಕಡಿಮೆ ಮಾಡುವುದರ ಜೊತೆಗೆ ಆರೋಗ್ಯವನ್ನು ಕಾಪಾಡುತ್ತದೆ. ಏನಿದು ಹೊಸ ವಿಚಾರ ಎಂದು ಅಂದುಕೊಳ್ಳುತ್ತಿದ್ದರೆ ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

2 / 5
ಇತ್ತೀಚಿನ ದಿನಗಳಲ್ಲಿ ಇಂಟರ್ಮಿಟೆಂಟ್ ಫಾಸ್ಟಿಂಗ್  ಅಥವಾ ಮಧ್ಯಂತರ ಉಪವಾಸ ಬಹಳ ಪ್ರಚಲಿತದಲ್ಲಿದ್ದು ಸೆಲೆಬ್ರೆಟಿಗಳು ಕೂಡ ತೂಕ ಕಡಿಮೆ ಮಾಡಿಕೊಂಡು ಫಿಟ್ ಆಗಿರಲು ಜೊತೆಗೆ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಲು ಈ ವಿಧಾನವನ್ನು ಅನುಸರಿಸುತ್ತಿದ್ದಾರೆ. ಹಾಗಾದರೆ ಮಧ್ಯಂತರ ಉಪವಾಸ ಮಾಡುವುದು ಹೇಗೆ? ಉಪಯೋಗವೇನು?

ಇತ್ತೀಚಿನ ದಿನಗಳಲ್ಲಿ ಇಂಟರ್ಮಿಟೆಂಟ್ ಫಾಸ್ಟಿಂಗ್ ಅಥವಾ ಮಧ್ಯಂತರ ಉಪವಾಸ ಬಹಳ ಪ್ರಚಲಿತದಲ್ಲಿದ್ದು ಸೆಲೆಬ್ರೆಟಿಗಳು ಕೂಡ ತೂಕ ಕಡಿಮೆ ಮಾಡಿಕೊಂಡು ಫಿಟ್ ಆಗಿರಲು ಜೊತೆಗೆ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಲು ಈ ವಿಧಾನವನ್ನು ಅನುಸರಿಸುತ್ತಿದ್ದಾರೆ. ಹಾಗಾದರೆ ಮಧ್ಯಂತರ ಉಪವಾಸ ಮಾಡುವುದು ಹೇಗೆ? ಉಪಯೋಗವೇನು?

3 / 5
ಪ್ರತಿದಿನ ಬೆಳಿಗ್ಗೆ ತಿಂಡಿಯನ್ನು 9 ಅಥವಾ 10 ಗಂಟೆಗೆ ಮಾಡಿದರೆ ಮಧ್ಯಾಹ್ನ ಸರಿಯಾದ ಸಮಯಕ್ಕೆ ಊಟ ಮಾಡಿ, ರಾತ್ರಿ ಊಟವನ್ನು ಸಾಯಂಕಾಲ 6 ಗಂಟೆಯೊಳಗೆ ಮುಗಿಸಿ. ಬೆಳಿಗ್ಗೆ ಖಾಲಿ ಹೊಟ್ಟೆಗೆ ನೀರನ್ನು ಬಿಟ್ಟು ಏನನ್ನು ಸೇವಿಸಬೇಡಿ.

4 / 5
ಈ ರೀತಿ ಮಾಡುವುದರಿಂದ ನಿಮ್ಮ ದೇಹಕ್ಕೆ 15 ರಿಂದ16 ಗಂಟೆಗಳ ಗ್ಯಾಪ್ ಸಿಗುತ್ತದೆ. ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ವೈಜ್ಞಾನಿಕ ಪುರಾವೆಗಳ ಪ್ರಕಾರ ಈ ರೀತಿ ಮಾಡುವುದರಿಂದ ತೂಕ ಕಡಿಮೆಯಾಗುತ್ತದೆ. ಕ್ಯಾನ್ಸರ್ ರೋಗ ಬರುವ ಸಾಧ್ಯತೆ ಕಡಿಮೆಯಾಗುತ್ತದೆ.

5 / 5
ಅದಲ್ಲದೆ ಈ ಕ್ರಮವನ್ನು ರೂಢಿಸಿಕೊಳ್ಳುವುದರಿಂದ ದೇಹದಲ್ಲಿ ಊರಿಯೂತ ಕಡಿಮೆ ಆಗುತ್ತದೆ. ಮೆದುಳು ಚುರುಕಾಗಿ ಕೆಲಸ ಮಾಡುತ್ತದೆ. ಸಕ್ಕರೆ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡ ಬರದಂತೆ ಇದು ತಡೆಗಟ್ಟುತ್ತದೆ. ಆದರೆ ಈ ಉಪವಾಸ ಆರಂಭ ಮಾಡುವ ಮೊದಲು ನಿಮ್ಮ ವೈದ್ಯರನ್ನು ಭೇಟಿ ಮಾಡಿ ಅವರ ಸಲಹೆ ಪಡೆದುಕೊಂಡು ಆ ಬಳಿಕ ಮಾಡಿ.

Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us