- Kannada News Photo gallery Tulsi Leaves Benefits: Tulsi leaf is the panacea for many health problems in winter
Tulsi Leaves Benefits: ಚಳಿಗಾಲದ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ತುಳಸಿ ಎಲೆ
ದೈಹಿಕ ಸಮಸ್ಯೆಗಳಿಗೆ ತುಳಸಿ ಎಲೆ ರಾಮಬಾಣವಾಗಿದೆ. ಹೊಟ್ಟೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳಾದ ಎದೆಯುರಿ, ಅಜೀರ್ಣ ಮತ್ತು ಅಸಿಡಿಟಿಯಿಂದ ಚಿಟಿಕೆಯಲ್ಲಿ ಪರಿಹಾರ ನೀಡುತ್ತದೆ.
Updated on: Jan 16, 2023 | 7:00 AM
Share

ಆಯುರ್ವೇದ ತಜ್ಞರ ಪ್ರಕಾರ, ತುಳಸಿ ಎಲೆಗಳು ಬ್ಯಾಕ್ಟೀರಿಯಾ ವಿರೋಧಿ, ಆಂಟಿವೈರಲ್, ಆಂಟಿಫಂಗಲ್ ಇತ್ಯಾದಿ ಗುಣಗಳಿಂದ ಸಮೃದ್ಧವಾಗಿದೆ. ಇವು ಅನೇಕ ದೈಹಿಕ ಸಮಸ್ಯೆಗಳಿಗೆ ಪರಿಹಾರ ನೀಡುತ್ತವೆ.

ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ಸೇವಿಸುವುದರಿಂದ ಹೊಟ್ಟೆಯ ಸಮಸ್ಯೆಗಳು ಬರುವುದಿಲ್ಲ. ಅಸಿಡಿಟಿ, ಮಲಬದ್ಧತೆ, ಅಜೀರ್ಣ ಮತ್ತು ಹುಳಿ ಮುಂತಾದ ಸಮಸ್ಯೆಗಳಿಂದಲೂ ಪರಿಹಾರ ನೀಡುತ್ತದೆ.

ಪ್ರತಿದಿನ ಬೆಳಗ್ಗೆ ತುಳಸಿ ಎಲೆಗಳನ್ನು ತಿನ್ನುವುದರಿಂದ ತ್ವಚೆಗೆ ಹೊಳಪು ನೀಡುತ್ತದೆ.

ಬಾಯಿ ದುರ್ವಾಸನೆಯಿಂದ ಬಳಲುತ್ತಿರುವವರು ತುಳಸಿ ಎಲೆಗಳನ್ನು ನಿಯಮಿತವಾಗಿ ತಿನ್ನುವುದರಿಂದ ದುರ್ವಾಸನೆ ಕಡೆಮೆ ಆಗುತ್ತದೆ.

ತುಳಸಿ ಎಲೆಯನ್ನು ಚಳಿಗಾಲದಲ್ಲಿ ಅನೇಕ ಪ್ರಯೋಜನಗಳನ್ನು ಹೊಂದಿವೆ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಯನ್ನು ತಿನ್ನುವುದರಿಂದ ನೆಗಡಿ, ಕೆಮ್ಮಿನಂತಹ ಸಮಸ್ಯೆಗಳು ದೂರವಾಗುತ್ತವೆ.
Related Photo Gallery
ಲೋಕಸಭಾ ಕ್ಷೇತ್ರ ಮರುವಿಂಗಡಣೆ ಮಾಡಿದ್ರೆ ಕರ್ನಾಟಕದಲ್ಲೆಷ್ಟಾಗುತ್ತೆ?
RCB vs LSG: ಪಂತ್ 'ಫಂಕಿ' ಎಂಟ್ರಿ: ವಿಡಿಯೋ ವೈರಲ್
ಜೀವನಕ್ಕೆ ನಗು ಎಷ್ಟು ಮುಖ್ಯವೋ, ಅದರ ಇತಿಮಿತಿಗಳೂ ಅಷ್ಟೇ ಅಗತ್ಯ!
ಇಂದು ಈ ರಾಶಿಯಲ್ಲಿ 'ಗಜಕೇಸರಿ ಯೋಗ': ಯಾರಿಗೆ ಒಲಿಯಲಿದೆ ಅದೃಷ್ಟ?
ಅರ್ಧಶತಕ ವಂಚಿತರಾದರೂ ಆರೆಂಜ್ ಕ್ಯಾಪ್ ಗೆದ್ದ ಕೊಹ್ಲಿ
ಸಾಲ್ಟ್ ಸೂಪರ್ ಮ್ಯಾಚ್ ಕ್ಯಾಚ್; ಪಂತ್ ಒಂದೇ ರನ್ಗೆ ಸುಸ್ತು
ಟರ್ಕಿಯ ಶಾಲೆಯಲ್ಲಿ ಗುಂಡಿನ ದಾಳಿ; ನಾಲ್ವರು ಸಾವು, 20 ಜನರಿಗೆ ಗಾಯ
ದಾವಣಗೆರೆಯಲ್ಲಿ ಭುಗಿಲೆದ್ದ ಆಕ್ರೋಶ: ಕಾಂಗ್ರೆಸ್ಗೆ ಖಡಕ್ ಎಚ್ಚರಿಕೆ ಸಂದೇಶ
ಬರೋಬ್ಬರಿ 102 ಮೀಟರ್; ಸ್ಟೇಡಿಯಂನಿಂದ ಹೊರ ಹೋದ ಚೆಂಡು
ಪಾಪಪ್ರಜ್ಞೆಯಿಂದ ಸಾಕ್ಷಿ ನುಡಿದೆ: ಮಾಫಿ ಸಾಕ್ಷಿ ಸ್ಫೋಟಕ ಹೇಳಿಕೆ




