AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sheezan Khan: ತುನಿಶಾ ಶರ್ಮಾ ಸಾವಿನ ಕೇಸ್​: 70 ದಿನಗಳ ಬಳಿಕ ಜೈಲಿನಿಂದ ಹೊರಬಂದ ಶೀಜಾನ್​ ಖಾನ್​

Tunisha Sharma | Sheezan Khan: ತುನಿಶಾ ಶರ್ಮಾ ಕುಟುಂಬದವರ ಆರೋಪದ ಮೇರೆಗೆ ಶೀಜಾನ್ ಖಾನ್​ ಅವರನ್ನು ಬಂಧಿಸಲಾಗಿತ್ತು. 70 ದಿನ ಜೈಲಿನಲ್ಲಿದ್ದ ಅವರಿಗೆ ಈಗ ಜಾಮೀನು ಸಿಕ್ಕಿದೆ.

ಮದನ್​ ಕುಮಾರ್​
|

Updated on:Mar 05, 2023 | 5:34 PM

Share
‘ಅಲಿಬಾಬಾ’ ಧಾರಾವಾಹಿ ಖ್ಯಾತಿಯ ನಟಿ ತುನಿಶಾ ಶರ್ಮಾ ಅವರ ಸಾವಿನ ಕೇಸ್​ನಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ನಟ ಶೀಜಾನ್​ ಖಾನ್​ ಅವರಿಗೆ ಜಾಮೀನು ಸಿಕ್ಕಿದೆ. ಸದ್ಯಕ್ಕೆ ಅವರು ನಿಟ್ಟುಸಿರು ಬಿಡುವಂತಾಗಿದೆ.

1 / 5
2022ರ ಡಿಸೆಂಬರ್​ನಲ್ಲಿ ಶೀಜಾನ್​ ಖಾನ್​ ಅವರನ್ನು ಬಂಧಿಸಲಾಗಿತ್ತು. 70 ದಿನಗಳ ಕಾಲ ಅವರು ಜೈಲಿನಲ್ಲಿದ್ದರು. ಜಾಮೀನು ಪಡೆದು ಹೊರಬಂದ ಅವರನ್ನು ಕುಟುಂಬದವರು ಬರಮಾಡಿಕೊಂಡಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್​ ಆಗಿವೆ.

2 / 5
ಶೀಜಾನ್​ ಖಾನ್​ ಅವರಿಗೆ ಶನಿವಾರ (ಮಾರ್ಚ್​ 4) ಜಾಮೀನು ಸಿಕ್ಕಿತು. ಜೈಲಿನ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ ಅವರು ಭಾನುವಾರ (ಮಾ.5) ಹೊರಬಂದಿದ್ದಾರೆ. ತಮ್ಮ ಪಾಸ್​ಪೋರ್ಟ್​ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

3 / 5
ತುನಿಶಾ ಶರ್ಮಾ ಮತ್ತು ಶೀಜಾನ್​ ಖಾನ್​ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಅವರ ನಡುವೆ ವೈಮನಸ್ಸು ಮೂಡಿತ್ತು. ಬ್ರೇಕಪ್​ ಮಾಡಿಕೊಂಡ ಕೆಲವೇ ದಿನಗಳಲ್ಲಿ ತುನಿಶಾ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಯಿತು.

4 / 5
ತುನಿಶಾ ಶರ್ಮಾ ಅವರ ಕುಟುಂಬದವರ ಆರೋಪದ ಮೇರೆಗೆ ಶೀಜಾನ್ ಖಾನ್​ ಅವರನ್ನು ಬಂಧಿಸಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿರುವ ಪೊಲೀಸರು 524 ಪುಟಗಳ ಚಾರ್ಜ್​ಶೀಟ್​ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಶೀಜಾನ್ ಅವರಿಗೆ ಕೊಂಚ ರಿಲೀಫ್​ ಸಿಕ್ಕಿದೆ.

5 / 5

Published On - 5:34 pm, Sun, 5 March 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್