Twitter: ನಿಮ್ಮ ಟ್ವಿಟರ್ ಅಕೌಂಟ್​ಗೆ ಬ್ಲೂಟಿಕ್ ಬೇಕಾದರೆ ಎಷ್ಟು ರೂ. ಪಾವತಿಸಬೇಕು?: ಇಲ್ಲಿದೆ ನೋಡಿ

Twitter Blue Tick: ಟ್ವಿಟರ್ ಬ್ಲೂ ಶುಲ್ಕ ಚಂದಾದಾರಿಕೆ ಭಾರತಕ್ಕೆ ಬಂದಿದೆ. ಭಾರತದಲ್ಲಿ ಕೆಲವು ಜನರು ತಿಂಗಳಿಗೆ ರೂ. 719ಕ್ಕೆ, ಅಂದರೆ ಸುಮಾರು $8.9ಕ್ಕೆ ಸಮನಾಗಿ ಪಾವತಿಸಿ, ಟ್ವಿಟರ್ ಬ್ಲೂ ಟಿಕ್‌ಗೆ ಸಂಪರ್ಕ ಪಡೆಯುತ್ತಿದ್ದಾರೆ.

TV9 Web
| Updated By: Vinay Bhat

Updated on: Nov 12, 2022 | 6:55 AM

ಪ್ರಸಿದ್ಧ ಸಾಮಾಜಿಕ ಜಾಲತಾಣ ಟ್ವಿಟರ್ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿರುವ ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಇದರ ಕಾರ್ಯನಿರ್ವಹಣೆಯ ಸ್ವರೂಪದಲ್ಲಿ ಸಂಪೂರ್ಣ ಬದಲಾವಣೆ ತರುವುದರಲ್ಲಿ ನಿರತರಗಿದ್ದಾರೆ. ಇತ್ತೀಚೆಗಷ್ಟೆ ಇನ್ಮುಂದೆ ಟ್ವಿಟರ್​ನ ಬ್ಲೂ ಸಬ್​ಸ್ಕ್ರಿಪ್ಷನ್ ಪಡೆಯಬೇಕಾದರೆ ಹಣ ಪಾವತಿಸಬೇಕಾಗುತ್ತದೆ ಎಂಬ ಸುದ್ದಿ ಹೊರಬಿದ್ದಿತ್ತು.

1 / 7
ಇದೀಗ ಟ್ವಿಟರ್ ಬ್ಲೂ ಶುಲ್ಕ ಚಂದಾದಾರಿಕೆ ಭಾರತಕ್ಕೆ ಬಂದಿದೆ. ಭಾರತದಲ್ಲಿ ಕೆಲವು ಜನರು ತಿಂಗಳಿಗೆ ರೂ. 719ಕ್ಕೆ, ಅಂದರೆ ಸುಮಾರು $8.9ಕ್ಕೆ ಸಮನಾಗಿ ಪಾವತಿಸಿ, ಟ್ವಿಟರ್ ಬ್ಲೂ ಟಿಕ್‌ಗೆ ಸಂಪರ್ಕ ಪಡೆಯುತ್ತಿದ್ದಾರೆ.

2 / 7
ಭಾರತದಲ್ಲಿ ಗೌರವ್ ಅಗರ್ವಾಲ್ ಎಂಬವರು 719 ರೂ. ಹಣ ಪಾವತಿಸಿ ‘ಟ್ವಿಟರ್ ಬ್ಲೂ’ ಚಂದಾದಾರಿಕೆ ಜೊತೆಗೆ ‘ಬ್ಲೂ ಟಿಕ್’ ಪಡೆದಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

3 / 7
ಟ್ವಿಟರ್ ಬ್ಲೂ ಚಂದಾದಾರಿಕೆ ಪಡೆದ ಗ್ರಾಹಕರು 42 ನಿಮಿಷಗಳವರೆಗೆ ದೊಡ್ಡ ವಿಡಿಯೋಗಳನ್ನು ಅಪ್‌ಲೋಡ್ ಮಾಡಲು ಸಾಧ್ಯವಾಗುತ್ತದೆ. ಜೊತೆಗೆ ಇವರು ಹಂಚಿಕೊಂಡ ಪೋಸ್ಟ್‌ಗಳು ಹೆಚ್ಚು ಆದ್ಯತೆಯ ಶ್ರೇಯಾಂಕವನ್ನು ಪಡೆಯಲಿವೆ.

4 / 7
ಟ್ವಿಟರ್ ಖಾತೆಗಳಲ್ಲಿ ಜಾಹಿರಾತು ವೀಕ್ಷಣೆ ಪ್ರಮಾಣ ಕಡಿಮೆ ಇರಲಿದ್ದು ಏನೇ ಹೊಸ ಅಪ್‌ಡೇಟ್‌ಗಳು ಬಂದರೆ ಟ್ವಿಟರ್ ಬ್ಲೂ ಗ್ರಾಹಕರಿಗೆ ಮೊದಲು ಸಿಗಲಿದೆ. ಹೀಗೆ ನೂತನವಾದ ಆಯ್ಕೆ ಟ್ವಿಟರ್ ಬ್ಲೂ ಚಂದಾದಾರಿಕೆ ಪಡೆದವರಿಗೆ ಸಿಗಲಿದೆ.

5 / 7
ವಿಶೇಷ ಎಂದರೆ ಟ್ವಿಟರ್ ಬ್ಲೂ ಚಂದಾದಾರಿಕೆಯನ್ನು ಯಾವ ವ್ಯಕ್ತಿ ಬೇಕಾದರೂ ಖರೀದಿಸಬಹುದು. ಇದಕ್ಕೆ ಸೆಲೆಬ್ರಿಟಿಗಳೇ ಬೇಕು ಅಥವಾ ಕಂಪನಿಗಳು ಮತ್ತು ರಾಜಕಾರಣಿಗಳೇ ಆಗಬೇಕಂತಿಲ್ಲ. ಓರ್ವ ಸಾಮಾನ್ಯ ವ್ಯಕ್ತಿ ಕೂಡ ಟ್ವಿಟ್ಟರ್ ಬ್ಲೂ ಚಂದಾದಾರಿಕೆಯನ್ನು ಖರೀದಿಸಲು ಎಲಾನ್ ಮಸ್ಕ್ ಅವಕಾಶ ನೀಡಲಿದ್ದಾರೆ.

6 / 7
ಅಮೆರಿಕದಲ್ಲಿ ಬ್ಲೂಟಿಕ್​ಗೆ 7.99 ಡಾಲರ್ ಶುಲ್ಕ ವಿಧಿಸಲಾಗುತ್ತಿದೆ. ಐಒಎಸ್ ಬಳಕೆದಾರರಿಗೆ ಆ್ಯಪ್​​ನ ಅಪ್ಡೇಟೆಡ್ ವರ್ಷನ್ ಬಳಕೆಗೆ ದೊರೆತಿದೆ. ಆದರೆ, ಹೊಸ ಆಯ್ಕೆ ಇನ್ನೂ ಪೂರ್ಣಪ್ರಮಾಣದಲ್ಲಿ ಕಾರ್ಯಾರಂಭ ಮಾಡಿಲ್ಲ ಎನ್ನಲಾಗಿದೆ.

7 / 7
Follow us
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ

ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು

ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್

ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ