ಎರಡು ಸಿನಿಮಾ ಮುಗಿಸಿ ಕುಂಬಳಕಾಯಿ ಹೊಡೆದ ರಕ್ಷಿತ್ ಶೆಟ್ಟಿ
Rakshit Shetty: ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು ಬಿಡುಗಡೆ ಆಗುತ್ತಿದೆ. ಅದರ ನಡುವೆ ಎರಡು ಸಿನಿಮಾಗಳ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದಿದ್ದಾರೆ.
Updated on: Nov 11, 2023 | 10:35 PM
Share

ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು 17ಕ್ಕೆ ಬಿಡುಗಡೆ ಆಗಲಿದೆ.

ಇದರ ನಡುವೆ ರಕ್ಷಿತ್ ಶೆಟ್ಟಿಯವರ ಎರಡು ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಹೊಡೆಯಲಾಗಿದೆ.

ಚಿತ್ರೀಕರಣ ಮುಗಿದಿರುವುದು ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾಗಳದ್ದಲ್ಲ, ಬದಲಿಗೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡಿರುವ ಸಿನಿಮಾಗಳದ್ದು.

ರಕ್ಷಿತ್ ಶೆಟ್ಟಿ ನಿರ್ಮಾಣದ “ಇಬ್ಬನಿ ತಬ್ಬಿದ ಇಳೆಯಲಿ” ಮತ್ತು “ಬ್ಯಾಚುಲರ್ ಪಾರ್ಟಿ” ಸಿನಿಮಾದ ಚಿತ್ರೀಕರಣ ಮುಗಿದಿದೆ.

“ಬ್ಯಾಚುಲರ್ ಪಾರ್ಟಿ” ಸಿನಿಮಾದಲ್ಲಿ ಲೂಸ್ ಮಾದ ಯೋಗಿ, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ನಾಯಕನಾಗಿ ವಿಹಾನ್, ನಾಯಕಿಯಾಗಿ ಅಂಕಿತಾ ನಟಿಸಿದ್ದಾರೆ.

'ಕಥಾಸಂಗಮ' ಚಿತ್ರದ 'ರೇನ್ಬೋ ಲ್ಯಾಂಡ್' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.
Related Photo Gallery
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಭಾರತ- ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಹವಾಮಾನ?
ಭೈರತಿ ಸುರೇಶ್ ರಿಯಾಲಿಟಿ ಚೆಕ್: ಬಿಎಂಟಿಸಿ ಬಸ್ ಕಂಡಕ್ಟರ್ ಅಮಾನತು
ಸುಪ್ರೀಂ ಕೋರ್ಟ್ನಲ್ಲಿ ಅರ್ಜಿದಾರ ಪೇಪರ್ ಎಸೆದ ಘಟನೆಗೆ ಸಿಜೆಐ ಪ್ರತಿಕ್ರಿಯೆ
ಜಪಾನ್ನಲ್ಲಿ ಮೋಡಿ ಮಾಡಲು ಧುರಂಧರ್ ವಿಫಲ; ಮೊದಲ ದಿನವೇ ಮುಗ್ಗರಿಸಿದ ಚಿತ್ರ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್ಸಾಗರ ಜಲಪಾತ: ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್. ಅಶೋಕ್ಗೆ ರೈತರಿಂದ ಘೇರಾವ್
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ ಕಡಿದ ಆರೋಪ; FIR ದಾಖಲು




