AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಸಿನಿಮಾ ಮುಗಿಸಿ ಕುಂಬಳಕಾಯಿ ಹೊಡೆದ ರಕ್ಷಿತ್ ಶೆಟ್ಟಿ

Rakshit Shetty: ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು ಬಿಡುಗಡೆ ಆಗುತ್ತಿದೆ. ಅದರ ನಡುವೆ ಎರಡು ಸಿನಿಮಾಗಳ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದಿದ್ದಾರೆ.

ಮಂಜುನಾಥ ಸಿ.
|

Updated on: Nov 11, 2023 | 10:35 PM

Share
ರಕ್ಷಿತ್ ಶೆಟ್ಟಿ ನಟನೆಯ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಇದೇ ತಿಂಗಳು 17ಕ್ಕೆ ಬಿಡುಗಡೆ ಆಗಲಿದೆ.

1 / 7
ಇದರ ನಡುವೆ ರಕ್ಷಿತ್ ಶೆಟ್ಟಿಯವರ ಎರಡು ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಹೊಡೆಯಲಾಗಿದೆ.

2 / 7
ಚಿತ್ರೀಕರಣ ಮುಗಿದಿರುವುದು ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾಗಳದ್ದಲ್ಲ, ಬದಲಿಗೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡಿರುವ ಸಿನಿಮಾಗಳದ್ದು.

3 / 7
ರಕ್ಷಿತ್ ಶೆಟ್ಟಿ ನಿರ್ಮಾಣದ  “ಇಬ್ಬನಿ ತಬ್ಬಿದ ಇಳೆಯಲಿ” ಮತ್ತು “ಬ್ಯಾಚುಲರ್ ಪಾರ್ಟಿ” ಸಿನಿಮಾದ ಚಿತ್ರೀಕರಣ ಮುಗಿದಿದೆ.

4 / 7
“ಬ್ಯಾಚುಲರ್ ಪಾರ್ಟಿ” ಸಿನಿಮಾದಲ್ಲಿ ಲೂಸ್ ಮಾದ ಯೋಗಿ, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

5 / 7
ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ನಾಯಕನಾಗಿ ವಿಹಾನ್​, ನಾಯಕಿಯಾಗಿ ಅಂಕಿತಾ ನಟಿಸಿದ್ದಾರೆ.

6 / 7
'ಕಥಾಸಂಗಮ' ಚಿತ್ರದ 'ರೇನ್​ಬೋ ಲ್ಯಾಂಡ್​' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್​ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us