Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಮಲ್ಪೆ ಆಳ ಸಮುದ್ರದಲ್ಲಿ ಅನುಮಾನಸ್ಪದ ವಿದೇಶಿ ಬೋಟ್ ಪತ್ತೆ

ಉಡುಪಿ, ಫೆಬ್ರವರಿ 25: ಉಡುಪಿ ಜಿಲ್ಲೆಯ ಮಲ್ಪೆ ಆಳ ಸಮುದ್ರದಲ್ಲಿ ಅನುಮಾನಸ್ಪದ ವಿದೇಶಿ ಬೋಟ್ ಪತ್ತೆಯಾಗಿದೆ. ಮಲ್ಪೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ಓಮನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆಯಾಗಿದ್ದು, ಇದು ಓಮನ್ ಹಾರ್ಬರ್​ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬಂದಿದ್ದ ಬೋಟ್ ಎಂಬುದು ತಿಳಿದುಬಂದಿದೆ. ಬೋಟ್​​​ನಲ್ಲಿ ತಮಿಳುನಾಡು ಮೂಲದ ಮೀನುಗಾರರು ಪತ್ತೆಯಾಗಿದ್ದಾರೆ.

ಪ್ರಜ್ವಲ್ ಅಮೀನ್​, ಉಡುಪಿ
| Updated By: Ganapathi Sharma

Updated on: Feb 25, 2025 | 11:39 AM

ಓಮನ್ ಮೂಲದ ಬೋಟ್​ನಲ್ಲಿ ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದ ತಮಿಳುನಾಡು ಮೂಲದ ತಂಡ ಪತ್ತೆಯಾಗಿದೆ. ಈ ತಂಡದವರನ್ನು ವೇತನ ಹಾಗೂ ಆಹಾರ ನೀಡದೆ ಓಮನ್ ಬೋಟ್ ಮಾಲೀಕ ಸತಾಯಿಸುತ್ತಿದ್ದ ಎನ್ನಲಾಗಿದೆ.

1 / 6
ಬೋಟ್​ನಲ್ಲಿ ಪತ್ತೆಯಾದವರಿಂದ ಪಾಸ್​ಪೋರ್ಟ್ ವಶಕ್ಕೆ ಪಡೆದು ಬೋಟ್ ಮಾಲೀಕ ಚಿತ್ರಹಿಂಸೆ ನೀಡುತ್ತಿದ್ದ. ಪ್ರಾಣಭಯದಿಂದ ಓಮನ್ ಹಾರ್ಬರ್​​ನಿಂದ ಮೀನುಗಾರರು ತಪ್ಪಿಸಿಕೊಂಡು ಬಂದಿದ್ದರು. ಸಮುದ್ರ ಮಾರ್ಗದಲ್ಲಿ 4 ಸಾವಿರ ಕಿಲೋ ಕ್ರಮಿಸಿ ಭಾರತದ ಸಮುದ್ರ ತೀರಕ್ಕೆ ಬಂದಿದ್ದರು.

2 / 6
ವಿದೇಶಿ ಬೋಟ್ ಕಾರವಾರ ದಾಟಿ ಮಲ್ಪೆಯತ್ತ ಪ್ರಯಾಣಿಸಿದೆ. ಈ ಸಂದರ್ಭದಲ್ಲಿ ಡೀಸೆಲ್ ಖಾಲಿಯಾಗಿ ಹಣ, ಆಹಾರವಿಲ್ಲದೆ ಅದರಲ್ಲಿದ್ದವರು ಪರದಾಡಿದ್ದಾರೆ.

3 / 6
ಬಳಿಕ ಮಲ್ಪೆ ಸೈಂಟ್ ಮೇರಿಸ್  ದ್ವೀಪದಲ್ಲಿ ಸ್ಥಳೀಯ ಮೀನುಗಾರರಿಗೆ ವಿದೇಶಿ ಬೋಟ್ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರು ಕೋಸ್ಟ್ ಗಾರ್ಡ್​​ಗೆ ಮಾಹಿತಿ ರವಾನಿಸಿದ್ದಾರೆ.

4 / 6
ಸ್ಥಳೀಯ ಮೀನುಗಾರರು ನೀಡಿದ ಮಾಹಿತಿಯ ಮೇರೆಗೆ ಮಾಹಿತಿಯಿಂದ ಬೋಟ್ ಹಾಗೂ ಮೀನುಗಾರರನ್ನ ವಶಕ್ಕೆ ಪಡೆದ ಅಮರ್ಥ್ಯ ಕೋಸ್ಟ್ ಗಾರ್ಡ್​​ ಪರಿಶೀಲನೆ ನಡೆಸುತ್ತಿದೆ.

5 / 6
ಕೋಸ್ಟ್ ಗಾರ್ಡ್ ಶಿಪ್​​ ಸದ್ಯ ವಿದೇಶಿ ಹಡಗು ಹಾಗೂ ಮೀನುಗಾರರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಪಾಸ್ ಪೋರ್ಟ್ ಇಲ್ಲದೆ ವಿದೇಶಿ ಹಡಗಿನಲ್ಲಿ ಗಡಿ ದಾಟಿದ ಹಿನ್ನಲೆ ಪ್ರಕರಣ ದಾಖಲಿಸಲಾಗಿದೆ. ಮೀನುಗಾರರು ಜೀವ ಭಯದಿಂದ ತಪ್ಪಿಸಿಕೊಂಡು ಬಂದಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

6 / 6
Follow us
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು

ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ

ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ

ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು

ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್

ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ

ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!

ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್