AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugramm Manju Marriage: ಸಂಧ್ಯಾ ಜೊತೆ ಮದುವೆ ಆದ ಉಗ್ರಂ ಮಂಜು; ಇಲ್ಲಿದೆ ಸುಂದರ ಆಲ್ಬಂ

ಉಗ್ರಂ ಮಂಜು-ಸಂಧ್ಯಾ ವಿವಾಹ ಫೋಟೋಗಳು: ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಉಗ್ರಂ ಮಂಜು ಅವರು ಮದುವೆ ಆಗಿದ್ದಾರೆ. ಸಂಧ್ಯಾ ಜೊತೆ ಅವರು ಹೊಸ ಬಾಳು ಆರಂಭಿಸಿದ್ದಾರೆ. ಈ ಸಂದರ್ಭದ ಫೋಟೋಗಳು ಗಮನ ಸೆಳೆದಿವೆ. ಅವರ ವಿವಾಹದ ಆಲ್ಬಂ ಇಲ್ಲಿದೆ ನೋಡಿ.

ರಾಜೇಶ್ ದುಗ್ಗುಮನೆ
| Edited By: |

Updated on:Jan 23, 2026 | 1:33 PM

Share
ನಟ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಉಗ್ರಂ ಮಂಜುಗೆ ಇಂದು (ಜನವರಿ 23) ವಿವಾಹ ಸಂಭ್ರಮ. ಅವರ ಮದುವೆ ಧರ್ಮಸ್ಥಳದಲ್ಲಿ ಸರಳವಾಗಿ ನಡೆದಿದೆ. ಸಂಧ್ಯಾ ಜೊತೆ ಅವರು ಹಸೆಮಣೆ ಏರಿದ್ದಾರೆ.

1 / 5
ಮಂಜು ಅವರು ಬಿಗ್ ಬಾಸ್​​ಗೆ ಬರೋದಕ್ಕೂ ಮೊದಲು ಅವರ ಜೀವನ ಶೈಲಿ ಬೇರೆ ಇತ್ತು. ಬಿಗ್ ಬಾಸ್ ಬಳಿಕ ಅವರ ಜೀವನ ಶೈಲಿ ಬದಲಾಯಿತು. ಈಗ ಮದುವೆ ಆಗಿ ಹೊಸ ಬಾಳು ಆರಂಭಿಸುತ್ತಿದ್ದಾರೆ. ಅವರಿಗೆ ಎಲ್ಲರೂ ಶುಭಕೋರಿದ್ದಾರೆ.

2 / 5
ಧರ್ಮಸ್ಥಳದಲ್ಲಿ ಮಂಜು ಹಾಗೂ ಸಂಧ್ಯಾ ಮದುವೆ ನಡೆದಿದೆ. ಆಪ್ತರು ಹಾಗೂ ಕುಟುಂಬದವರು ಮಾತ್ರ ಮದುವೆಗೆ ಹಾಜರಿ ಹಾಕಿದ್ದರು. ಪ್ರಮೋದ್ ಶೆಟ್ಟಿ ಸೇರಿದಂತೆ ಚಿತ್ರರಂಗದ ಅನೇಕರು ಮದುವೆಗೆ ಹಾಜರಿ ಹಾಕಿದ್ದರು.

3 / 5
ಸಾಮಾನ್ಯವಾಗಿ ಸೆಲೆಬ್ರಿಟಿಗಳು ಬೇರೆ ಕಡೆ ಮದುವೆ ಆದರೆ ಬೆಂಗಳೂರಲ್ಲಿ ಅದ್ದೂರಿಯಾಗಿ ರಿಸೆಪ್ಶನ್ ನಡೆಸುತ್ತಾರೆ. ಮಂಜು ಕೂಡ ಹಾಗೆಯೇ ಮಾಡಬಹುದು ಎಂದು ಹೇಳಲಾಗುತ್ತಾ ಇದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

4 / 5
ಉಗ್ರಂ ಮಂಜು ಅವರಿಗೆ ಸುದೀಪ್ ಜೊತೆ ಒಳ್ಳೆಯ ಒಡನಾಟ ಇದೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ಇವರು ಒಟ್ಟಾಗಿ ಕೆಲಸ ಮಾಡಿದ್ದರು. ಆ ಬಳಿಕ ಬಿಗ್ ಬಾಸ್​​ಗೆ ಬಂದರು ಮಂಜು. ಸುದೀಪ್ ಅವರನ್ನು ಕೂಡ ಮದುವೆಗೆ ಕರೆದಿದ್ದರು ಎನ್ನಲಾಗಿದೆ. ವಿವಾಹದ ಬಳಿಕ ಸಿಕ್ಕಿ ಇವರು ಸುದೀಪ್ ಆಶೀರ್ವಾದ ಪಡೆಯಬಹುದು.

5 / 5

Published On - 12:32 pm, Fri, 23 January 26

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್

ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?

ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ

ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್

8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!

ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!

ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು

ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ

ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?