- Kannada News Photo gallery Karnataka News In Kannada: under construction bridge collapses in Mangaluru Seven Workers Injured
ಮಂಗಳೂರು: ನಿರ್ಮಾಣ ಹಂತದ ಸೇತುವೆ ಕುಸಿತ, ಏಳು ಜನರಿಗೆ ಗಾಯ
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆಯ ನಿರ್ಮಾಣ ಹಂತದ ಸೇತುವೆ ಕುಸಿದುಬಿದದಿದೆ. ಪರಿಣಾಮ ಘಟನೆಯಲ್ಲಿ ಏಳು ಜನರು ಗಾಯಗೊಂಡಿದ್ದಾರೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
Updated on: Apr 15, 2024 | 2:38 PM
Share

ದಕ್ಷಿಣಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದಿದೆ (under construction bridge collapsed).

ಪರಿಣಾಮ ಏಳು ಜನರಿಗೆ ಗಾಯಗಳಾಗಿವೆ. ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದ್ದು, ಘಟನೆಯಲ್ಲಿ ಏಳು ಜನರಿಗೆ ಗಾಯಗಳಾಗಿವೆ.

ಕೂಡಲೇ ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಸೇತುವೆ ಕುಸಿದಿದ್ದು, ಈ ವೇಳೆ ಓರ್ವ ಕಾರ್ಮಿಕ ಸಿಲುಕಿದ್ದಾನೆ

ಇನ್ನುಳಿದ ಉಳಿದ ಆರು ಮಂದಿಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
Related Photo Gallery
ಭಾರತೀಯ ಸೇನೆ ವೃತ್ತಿಜೀವನ; ಲೆಫ್ಟಿನೆಂಟ್ನಿಂದ ಉನ್ನತ ಅಧಿಕಾರಿವರೆಗಿನ ಪಯಣ
ಒಗ್ಗಟ್ಟಿನಿಂದ ನಿಲ್ಲುತ್ತೇವೆ; ಸೀಮಾ ನಿರ್ಣಯದ ವಿರುದ್ಧ ಒಂದಾದ ದಕ್ಷಿಣ ಭಾರತ
ಟೆರೇಸ್ನಲ್ಲಿ ಟಾಟಾ ಸುಮೋ ಕಾರಿನಂತಿರುವ ನೀರಿನ ಟ್ಯಾಂಕ್ ನಿರ್ಮಿಸಿದ ಮಾಲೀಕ
ಪವನ್ ಕಲ್ಯಾಣ್ ಬಗ್ಗೆ ಹಾಸ್ಯ: ಸ್ಟ್ಯಾಂಡ್-ಅಪ್ ಕಾಮಿಡಿಯನ್ ಪೊಲೀಸರ ವಶಕ್ಕೆ
‘ಟಾಕ್ಸಿಕ್’ ಮತ್ತೆ ಮುಂದಕ್ಕೆ ಹೋಗುತ್ತಾ? ಅನುಮಾನಕ್ಕೆ ಉತ್ತರ ನೀಡಿದ ನಟಿ
ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್!
ಮಹಿಳೆಯ ಹಾಡು ಶುರುವಾಗುತ್ತಿದ್ದಂತೆಯೇ ಮುರಿದು ಬಿತ್ತು ಸ್ಟೇಜ್
180 ಅಪ್ರಾಪ್ತ ಬಾಲಕಿಯರ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ವೈರಲ್
ನಮ್ಮ ಮೆಟ್ರೋದಲ್ಲಿ ಮನಕಲಕುವ ದೃಶ್ಯ
ಬಿಗ್ಬಾಸ್ ಧನುಶ್ ಸಾಹಸಕ್ಕೆ ಬೆನ್ನುತಟ್ಟಿದ ಸುದೀಪ್: ವಿಡಿಯೋ ನೋಡಿ
: ಲಕ್ಷಾಂತರ ಭಾರತೀಯರ ಆರಾಧ್ಯ ದೈವ ಮೋದಿ
ತಾಳಿ ಕಟ್ಟುವ ಕೊನೆಯ ಕ್ಷಣದಲ್ಲಿ ಪೊಲೀಸ್ ಎಂಟ್ರಿ
ಮೋದಿಯಿಂದ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ!
ಅಯೋಧ್ಯೆ ರಾಮಮಂದಿರಕ್ಕೆ ಕರ್ನಾಟಕ ಕಾಂಗ್ರೆಸ್ ಶಾಸಕರ ಭೇಟಿ!
ಕೆ.ಆರ್.ಮಾರುಕಟ್ಟೆ ಫ್ಲೈಓವರ್ ಕೆಳಗೆ ಅಗ್ನಿ ಅವಘಡ!




