AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ನಿರ್ಮಾಣ ಹಂತದ ಸೇತುವೆ ಕುಸಿತ, ಏಳು ಜನರಿಗೆ ಗಾಯ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆಯ ನಿರ್ಮಾಣ ಹಂತದ ಸೇತುವೆ ಕುಸಿದುಬಿದದಿದೆ. ಪರಿಣಾಮ ಘಟನೆಯಲ್ಲಿ ಏಳು ಜನರು ಗಾಯಗೊಂಡಿದ್ದಾರೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Apr 15, 2024 | 2:38 PM

Share
ದಕ್ಷಿಣಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದಿದೆ (under construction bridge collapsed).

1 / 6
ಪರಿಣಾಮ ಏಳು ಜನರಿಗೆ ಗಾಯಗಳಾಗಿವೆ. ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದ್ದು, ಘಟನೆಯಲ್ಲಿ ಏಳು ಜನರಿಗೆ ಗಾಯಗಳಾಗಿವೆ.

2 / 6
ಕೂಡಲೇ ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

3 / 6
ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

4 / 6
ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಸೇತುವೆ ಕುಸಿದಿದ್ದು,  ಈ ವೇಳೆ ಓರ್ವ ಕಾರ್ಮಿಕ ಸಿಲುಕಿದ್ದಾನೆ

5 / 6
ಇನ್ನುಳಿದ ಉಳಿದ ಆರು ಮಂದಿಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

6 / 6