AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ: ನೌಕಾಪಡೆಯೊಂದಿಗೆ ಯೋಗಾಸನ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗ ಬಳಿ ಇರುವ ಕದಂಬ ನೌಕಾನೆಲೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ ನೀಡಿದ್ದಾರೆ. ಜೊತೆಗೆ ಭಾರತೀಯ ನೌಕಾಪಡೆಯೊಂದಿಗೆ ಯೋಗಾಸದಲ್ಲಿ ಭಾಗವಹಿಸಿದರು.

TV9 Web
| Edited By: |

Updated on:May 27, 2022 | 3:04 PM

Share
ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​
ಎರಡು ದಿನಗಳು ಭೇಟಿ ನೀಡಲಿದ್ದು, ಇಂದು ಆಗಮಿಸಿದ್ದಾರೆ.

ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಎರಡು ದಿನಗಳು ಭೇಟಿ ನೀಡಲಿದ್ದು, ಇಂದು ಆಗಮಿಸಿದ್ದಾರೆ.

1 / 8
ಸ್ವದೇಶಿ ನಿರ್ಮಿತ ಕಲ್ವಾರಿ ಕ್ಲಾಸ್‌ ಐಎನ್‌ಎಸ್ ಖಂಡೇರಿ ಸಬ್‌ಮೇರಿನ್‌ನಲ್ಲಿ 
ಸಚಿವ ರಾಜನಾಥ್ ಸಿಂಗ್​ ಸಮುದ್ರಯಾನ ನಡೆಸಿದರು.

ಸ್ವದೇಶಿ ನಿರ್ಮಿತ ಕಲ್ವಾರಿ ಕ್ಲಾಸ್‌ ಐಎನ್‌ಎಸ್ ಖಂಡೇರಿ ಸಬ್‌ಮೇರಿನ್‌ನಲ್ಲಿ ಸಚಿವ ರಾಜನಾಥ್ ಸಿಂಗ್​ ಸಮುದ್ರಯಾನ ನಡೆಸಿದರು.

2 / 8
ಐಎನ್ಎಸ್ ಖಂಡೇರಿ ಭಾರತದ ಮೇಕ್ ಇನ್ ಇಂಡಿಯಾ ಉಪಕ್ರಮದ 
ಪ್ರಾಜೆಕ್ಟ್ 75 ಜಲಾಂತರ್ಗಾಮಿ ನೌಕೆಗಳಲ್ಲಿ ಎರಡನೇಯದ್ದಾಗಿದೆ.  2019ರಲ್ಲಿ ಈ 
ಸಬ್ ಮೆರಿನ್​ನ್ನು ರಾಜನಾಥ್ ಸಿಂಗ್ ಅವರೇ ಲೋಕಾರ್ಪಣೆ 
ಮಾಡಿ, ಕರ್ತವ್ಯಕ್ಕೆ ನಿಯೋಜಿಸಿದ್ದರು.

ಐಎನ್ಎಸ್ ಖಂಡೇರಿ ಭಾರತದ ಮೇಕ್ ಇನ್ ಇಂಡಿಯಾ ಉಪಕ್ರಮದ ಪ್ರಾಜೆಕ್ಟ್ 75 ಜಲಾಂತರ್ಗಾಮಿ ನೌಕೆಗಳಲ್ಲಿ ಎರಡನೇಯದ್ದಾಗಿದೆ. 2019ರಲ್ಲಿ ಈ ಸಬ್ ಮೆರಿನ್​ನ್ನು ರಾಜನಾಥ್ ಸಿಂಗ್ ಅವರೇ ಲೋಕಾರ್ಪಣೆ ಮಾಡಿ, ಕರ್ತವ್ಯಕ್ಕೆ ನಿಯೋಜಿಸಿದ್ದರು.

3 / 8
ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ: ನೌಕಾಪಡೆಯೊಂದಿಗೆ ಯೋಗಾಸನ

ಪ್ರಸ್ತುತ ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಕಾರವಾರ ನೌಕಾನೆಲೆಯಲ್ಲಿ ಭಾರತೀಯ ನೌಕಾಪಡೆಯೊಂದಿಗೆ ಯೋಗ ಅಧಿವೇಶನದಲ್ಲಿ ಭಾಗವಹಿಸಿದರು.

4 / 8
ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ: ನೌಕಾಪಡೆಯೊಂದಿಗೆ ಯೋಗಾಸನ

ಕಾರವಾರ ನೌಕಾನೆಲೆಯಲ್ಲಿ ಭಾರತೀಯ ನೂರಾರು ನೌಕಾಪಡೆಯೊಂದಿಗೆ ರಾಜನಾಥ್ ಸಿಂಗ್​ ಯೋಗಾಸನ ಮಾಡಿದರು.

5 / 8
ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ: ನೌಕಾಪಡೆಯೊಂದಿಗೆ ಯೋಗಾಸನ

ಯೋಗಾಸನದ ವಿವಿಧ ಭಂಗಿಗಳನ್ನು ಸಚಿವ ರಾಜನಾಥ್ ಸಿಂಗ್ ಪ್ರದರ್ಶಿಸಿದರು.

6 / 8
ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ: ನೌಕಾಪಡೆಯೊಂದಿಗೆ ಯೋಗಾಸನ

ಕಾರವಾರ ನೌಕಾನೆಲೆಯ ಪ್ರಾಜೆಕ್ಟ್ ಸೀಬರ್ಡ್ ಸಂಪರ್ಕದಾರರು, ಎಂಜಿನಿಯರ್‌ಗಳು, ಅಧಿಕಾರಿಗಳು, ನಾವಿಕರು ಮತ್ತು ನಾಗರಿಕರೊಂದಿಗೆ ರಾಜನಾಥ್ ಸಿಂಗ್ ಸಂವಾದ ಮಾಡಿದರು.

7 / 8
ಕಾರವಾರದ ಸೀಬರ್ಡ್ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ: ನೌಕಾಪಡೆಯೊಂದಿಗೆ ಯೋಗಾಸನ

ತಮ್ಮ ಭಾಷಣದಲ್ಲಿ ‘ಸೀಬರ್ಡ್ ಪ್ರಾಜೆಕ್ಟ್’ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಗೆ ತೃಪ್ತಿ ವ್ಯಕ್ತಪಡಿಸಿದರು.

8 / 8

Published On - 3:02 pm, Fri, 27 May 22

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ