- Kannada News Photo gallery Union Minister Amit Shah lays foundation stone of 108 feet statue of Lord Ram at Mantralaya in Raichur
ರಾಯಚೂರು: ಮಂತ್ರಾಲಯದಲ್ಲಿ 108 ಅಡಿ ಶ್ರೀರಾಮನ ಪ್ರತಿಮೆಗೆ ಅಡಿಗಲ್ಲು ಹಾಕಿದ ಅಮಿತ್ ಶಾ
ರಾಯಚೂರಿನಲ್ಲಿನ ಮಂತ್ರಾಲಯದಲ್ಲಿ ಇಂದು (ಜುಲೈ 23) ಕೇಂದ್ರ ಗೃಹಸಚಿವ ಅಮಿತ್ ಶಾ ಅವರು 108 ಅಡಿ ಶ್ರೀರಾಮನ ಪ್ರತಿಮೆಗೆ ಅಡಿಗಲ್ಲು ಹಾಕಿದರು. ಮಂತ್ರಾಲಯದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥ ಅವರು ಭೂಮಿ ಪೂಜೆ ನೆರವೇರಿಸಿದರು.
Updated on:Jul 23, 2023 | 6:49 PM
Share

ರಾಯಚೂರಿನ ಮಂತ್ರಾಲಯದಲ್ಲಿ 108 ಅಡಿ ಶ್ರೀರಾಮನ ಪ್ರತಿಮೆ ಸ್ಥಾಪನೆಯ ಭೂಮಿ ಪೂಜೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.

ಮಂತ್ರಾಲಯದಲ್ಲಿ 108 ಅಡಿ ಶ್ರೀರಾಮನ ಪ್ರತಿಮೆಗೆ ಅಡಿಗಲ್ಲು ಹಾಕಲಾಯಿತು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವರ್ಚುವಲ್ ಮೂಲಕ ಅಡಿಗಲ್ಲು ಹಾಕಿದರು.

ಮಂತ್ರಾಲಯದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥ ಅವರು ಭೂಮಿ ಪೂಜೆ ನೆರವೇರಿಸಿದರು.

108 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ಮಂತ್ರಾಲಯದಲ್ಲಿ ನಿರ್ಮಾಣವಾಗುತ್ತಿದೆ.

ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶದ ಸಚಿವರುಗಳು, ಗಣ್ಯರು ಭಾಗಿಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಇದ್ದರು.
Published On - 6:48 pm, Sun, 23 July 23

Web contact
TV9 Kannada
Read More
Related Photo Gallery
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್ನಲ್ಲಿ ವಾರ್ಮ್ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ



