AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ ಶಾರದಾ ಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ, ಇಲ್ಲಿದೆ ಫೋಟೋಸ್​

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠಕ್ಕೆ ಭೇಟಿ ನೀಡಿದ್ದರು. ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ದೇವಿ ದರ್ಶನ ಪಡೆದರು. ಬಳಿಕ ಉಭಯ ಜಗದ್ಗುರುಗಳ ಆಶೀರ್ವಾದ ಪಡೆದರು.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:May 26, 2024 | 10:00 AM

Share
Union Minister Nirmala Sitharaman visit Sringeri sharada math

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ರಾಜ್ಯಸಭೆಗೆ ಕರ್ನಾಟಕದಿಂದ ಆಯ್ಕೆ ಆಗಿದ್ದಾರೆ. ಏ. 26 ರಂದು ನಡೆದ ಲೋಕಸಭೆ ಚುನಾವಣೆಗೆ ರಾಜ್ಯದ ಮೊದಲ ಹಂತದ ಮತದಾನದಲ್ಲಿ ನಿರ್ಮಲಾ ಸೀತಾರಾಮನ್​ ಅವರು ಬೆಂಗಳೂರಿನಲ್ಲಿ ಮತದಾನ ಮಾಡಿದರು.

1 / 7
Union Minister Nirmala Sitharaman visit Sringeri sharada math

ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಭೇಟಿ ನೀಡಿದ್ದರು.

2 / 7
Union Minister Nirmala Sitharaman visit Sringeri sharada math

ಖಾಸಗಿ ಕಾರ್ಯಕ್ರಮ ನಿಮಿತ್ತ ನಿರ್ಮಲಾ ಸೀತಾರಾಮನ್​ ಅವರು ಕುಟುಂಬ ಸಮೇತ ಶನಿವಾರ ರಾತ್ರಿಯೇ ಶೃಂಗೇರಿಗೆ ಭೇಟಿ ನೀಡಿದ್ದರು. ಶುಕ್ರವಾರ (ಮೇ 24) ರಂದು ಶೃಂಗೇರಿ ಮಠದಲ್ಲೇ ವಾಸ್ತವ್ಯ ಹೂಡಿದ್ದರು.

3 / 7
Union Minister Nirmala Sitharaman visit Sringeri sharada math

ಶನಿವಾರ ಬೆಳಗ್ಗೆ ಶೃಂಗೇರಿ ಶಾರದಾ ಮಠಕ್ಕೆ ತೆರಳಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ದೇವಿ ದರ್ಶನ ಪಡೆದರು.

4 / 7
Union Minister Nirmala Sitharaman visit Sringeri sharada math

ಬಳಿಕ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಉಭಯ ಜಗದ್ಗುರುಗಳ ಆಶೀರ್ವಾದ ಪಡೆದರು.

5 / 7
Union Minister Nirmala Sitharaman visit Sringeri sharada math

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಶೃಂಗೇರಿಯಲ್ಲಿ ಮಠದ ಕುರಿತು ಅಲ್ಲಿನ ಅರ್ಚಕರಿಂದ ಕನ್ನಡದಲ್ಲೇ ಸಂಪೂರ್ಣವಾಗಿ ಮಾಹಿತಿ ಪಡೆದುಕೊಂಡರು.

6 / 7
Union Minister Nirmala Sitharaman visit Sringeri sharada math

ತಾಯಿ ಶಾರದಾಂಬೆ ದರ್ಶನ ಪಡೆದು ಶನಿವಾರ ಸಂಜೆ ಬೆಂಗಳೂರಿಗೆ ವಾಪಸ್​ ಆಗಿದ್ದಾರೆ.

7 / 7

Published On - 9:54 am, Sun, 26 May 24

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?

ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?

ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್