AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ರಾಜ್ಯ-ದೇಶದ ಹೆಮ್ಮೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭೆಯಲ್ಲಿ ಕಂಡು ಧನ್ಯತಾಭಾವ ಅನುಭವಿಸಿದೆ: ಪ್ರಲ್ಹಾದ ಜೋಶಿ

ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ( Padma Vibhushan Veerendra Heggade) ರಾಜ್ಯಸಭೆಯಲ್ಲಿಂದು ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರನ್ನ (Pralhad Joshi) ಸೌಜನ್ಯಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.

TV9 Web
| Edited By: ಸಾಧು ಶ್ರೀನಾಥ್​|

Updated on: Jul 21, 2022 | 2:46 PM

Share
 ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯಲ್ಲಿಂದು ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರನ್ನ ಸೌಜನ್ಯಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.

1 / 4
ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಅತ್ಯಂತ ಗೌರವಯುತವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಬರಮಾಡಿಕೊಂಡು ಸನ್ಮಾನಿಸಿ ಅಭಿನಂದಿಸಿದರು.

2 / 4
ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಅತ್ಯಂತ ಗೌರವಯುತವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಬರಮಾಡಿಕೊಂಡು ಸನ್ಮಾನಿಸಿ ಅಭಿನಂದಿಸಿದರು. ಈ ವೇಳೆ ಕೇಂದ್ರ ಸಚಿವ ಪಿಯುಷ್ ಗೊಯಲ್ ಉಪಸ್ಥಿತರಿದ್ದರು.

3 / 4
ನಂತರ ವೀರೇಂದ್ರ ಹೆಗ್ಗಡೆ ಅವರನ್ನು ಕುರಿತು ನಮ್ಮ ಕರ್ನಾಟಕ ಹಾಗೂ ನಮ್ಮ ದೇಶದ ಹೆಮ್ಮೆಯಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಯಲ್ಲಿ ಕಾಣಲು ಸಿಕ್ಕ ಅವಕಾಶ ಅತ್ಯಂತ ಸಂತೋಷ ಉಂಟುಮಾಡಿದೆ ಎಂದು ಭೇಟಿ ವೇಳೆ ತಮ್ಮ ಧನ್ಯತಾಭಾವ ವ್ಯಕ್ತಪಡಿಸಿದ್ದಾರೆ. ಈ ಭೇಟಿಯ ವೇಳೆ ಕೇಂದ್ರ ಸಚಿವ ಪಿಯುಷ್ ಗೊಯಲ್, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

4 / 4
Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ