ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿಗೆ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು ಬೆಂಗಳೂರಿನಲ್ಲಿ ಬಿಎಸ್ವೈ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ, ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.