
ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿಗೆ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು ಬೆಂಗಳೂರಿನಲ್ಲಿ ಬಿಎಸ್ವೈ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ, ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.

ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿಗೆ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರನ್ನು ಅಭಿನಂದಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ.

ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು (Union Parliamentary Affairs Minister Pralhad Joshi) ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿ, ಸುಮಾರು 45 ನಿಮಿಷ ಚರ್ಚಿಸಿದರು.

ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಸಿಹಿ ತಿನ್ನಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ.

ಬಿಜೆಪಿ ಚುನಾವಣಾ ಸಮಿತಿ ಮತ್ತು ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಅವರು (BJP parliamentary board member BS Yediyurappa) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಸಿಹಿ ತಿನ್ನಿಸಿದರು.